Saturday, April 17, 2021

ಬೆಂಗಳೂರಲ್ಲಿ 503, ರಾಜ್ಯದಲ್ಲಿ 947 ಮಂದಿಗೆ ಸೋಂಕು, 20 ಜನ ಬಲಿ

ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಕರ್ನಾಟಕದಲ್ಲಿ 947 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. 20 ಜನ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ನಾಲ್ವರು ಅಸುನೀಗಿದ್ದಾರೆ.
ಬೆಂಗಳೂರಿನಲ್ಲಿ ಅತಿ ಹೆಚ್ಚು ಕೇಸ್ ದಾಖಲಾಗಿದೆ. ಬರೋಬ್ಬರಿ 503 ಕೇಸ್ ಗಳು ದಾಖಲಾಗಿದೆ. ಸೋಂಕಿತರ ಸಂಖ್ಯೆ 4555 ಕ್ಕೆ ಏರಿಕೆಯಾಗಿದೆ. ಇದುವರೆಗೆ ಬೆಂಗಳೂರಿನಲ್ಲಿ 95 ಮಂದಿ ಬಲಿಯಾಗಿದ್ದಾರೆ. 543 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ 15242 ಪ್ರಕರಣಗಳು ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ರಿಪೋರ್ಟ್ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...
- Advertisement -
error: Content is protected !!