newsics.com
ಬೆಂಗಳೂರು: ಬೆಳಗ್ಗೆ 5 ಗಂಟೆಗೆ ವಾಕಿಂಗ್ ಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ಮಕ್ಕಳು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಮಗೆ ಓದಿನಲ್ಲಿ ಆಸಕ್ತಿ ಇಲ್ಲ, ಕ್ರೀಡೆಯಲ್ಲಿ ಸಾಧನೆ ಮಾಡಬೇಕು ಎಂದು ಪತ್ರ ಬರೆದಿಟ್ಟು ಮಕ್ಕಳು ನಾಪತ್ತೆಯಾಗಿದ್ದಾರೆ. ಯುವತಿ ಸೇರಿ ಏಳು ಮಕ್ಕಳು ಮನೆ ಬಿಟ್ಟು ಹೋಗಿದ್ದಾರೆ. ಪೋಷಕರು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಮಕ್ಕಳು ಸ್ಫೋಟ್ಸ್ ಐಟಂ ಜೊತೆಗೆ ಸ್ಲಿಪ್ಪರ್, ಬ್ರಶ್, ಟೂತ್ ಪೇಸ್ಟ್, ವಾಟರ್ ಬಾಟಲ್ ಹಾಗೂ ಹಣ ತೆಗೆದುಕೊಂಡು ಹೋಗಿದ್ದಾರೆ.