Thursday, August 18, 2022

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

Follow Us

newsics.com

ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ.

ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40077 ಆಗಿದೆ. ಬೆಂಗಳೂರಿನಲ್ಲಿ ಇಂದು 746 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,0,6716ಕ್ಕೆ ಏರಿಕೆಯಾಗಿದೆ.

ಇನ್ನು 600 ಸೋಂಕಿತರು ಗುಣಮುಖರಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,25,500ಕ್ಕೆ ಏರಿಕೆಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...

ಸಹಜ ಸ್ಥಿತಿಗೆ ಮರಳುತ್ತಿರುವ ಶಿವಮೊಗ್ಗ: ನಿಷೇಧಾಜ್ಞೆ ಮುಂದುವರಿಕೆ

newsics.com ಶಿವಮೊಗ್ಗ:  ಫ್ಲೆಕ್ಸ್ ವಿವಾದದ ಹಿನ್ನೆಲೆಯಲ್ಲಿ ಹಿಂಸಾಚಾರ ಭುಗಿಲೆದ್ದ ಶಿವಮೊಗ್ಗದಲ್ಲಿ ಇದೀಗ ಪರಿಸ್ಥಿತಿ ಶಾಂತವಾಗಿದೆ. ಜನ ಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಶಿವಮೊಗ್ಗ ಮತ್ತು ಭದ್ರಾವತಿ ನಗರದ ಸೂಕ್ಷ್ಮ...
- Advertisement -
error: Content is protected !!