Saturday, December 10, 2022

ಬೆಂಗಳೂರಿನಲ್ಲಿ 758, ರಾಜ್ಯದಲ್ಲಿ 1330 ಮಂದಿಗೆ ಕೊರೋನಾ, 14 ಬಲಿ

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಇಂದು (ಡಿ.1) ಹೊಸದಾಗಿ 1330 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 14 ಮಂದಿ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 8,86,227ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 11,792ಕ್ಕೆ ತಲುಪಿದೆ. ರಾಜ್ಯದಲ್ಲಿ ಕೊರೋನಾದಿಂದ ಚೇತರಿಸಿಕೊಂಡವರ ಸಂಖ್ಯೆ 8,50,707ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 24,709ಕ್ಕೆ ಇಳಿದಿದೆ. ಬೆಂಗಳೂರಿನಲ್ಲಿ 758 ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 3,70 ಲಕ್ಷಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 9 ಮಂದಿ ಅಸುನೀಗಿದ್ದು, ಸಾವಿನ ಸಂಖ್ಯೆ 4146ಕ್ಕೆ ಜಿಗಿತ ಕಂಡಿದೆ.
ಹೆಚ್ಚಿನ ಮಾಹಿತಿಗಾಗಿ: 01-12-2020 HMB English

ಬಿಜೆಪಿ ರಾಜ್ಯಸಭಾ ಸದಸ್ಯ ಅಭಯ್ ಭಾರದ್ವಾಜ್ ಕೊರೋನಾಗೆ ಬಲಿ

ವೈರಲ್ ಆದ ಶಾನ್ವಿಶ್ರೀ ಮಾಲ್ಡೀವ್ಸ್ ಫೋಟೋಗಳು

ತುಮಕೂರಿನಿಂದ ಬೆಂಗಳೂರಿನ ಕಲ್ಯಾಣಮಂಟಪಕ್ಕೆ ವರನ ಹೆಲಿಕಾಪ್ಟರ್ ಎಂಟ್ರಿ!

ಮದುವೆಗೆ ಮೊದಲು ಆದಾಯ ಬಹಿರಂಗ ಕಡ್ಡಾಯ: ಅಸ್ಸಾಂನಲ್ಲಿ ಕಾನೂನು

ಮತ್ತಷ್ಟು ಸುದ್ದಿಗಳು

vertical

Latest News

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....

18-25 ವರ್ಷದ ಒಳಗಿನ ಯುವಜನತೆಗೆ ಉಚಿತ ಕಾಂಡೋಮ್‌

newsics.com ಪ್ಯಾರಿಸ್: ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್‌  ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ. ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ...
- Advertisement -
error: Content is protected !!