85 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ: ಸಮಾರೋಪ ಸಮಾರಂಭದಲ್ಲಿ ಸಿದ್ದರಾಮಯ್ಯ ಭಾಗಿ

ಕಲಬುರ್ಗಿ:  ಬಿಸಿಲ ನಾಡು ಕಲಬುರ್ಗಿಯಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ವಿದ್ಯುಕ್ತ ತೆರೆ ಬೀಳಲಿದೆ. ಮೂರು ದಿನಗಳಿಂದ ಅತ್ಯಂತ ಅಚ್ಚು ಕಟ್ಟಾಗಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ ಎಂದು ಸಂಘಟಕರು ಆತ್ಮ ವಿಶ್ವಾಸದಿಂದ ಹೇಳುತ್ತಿದ್ದಾರೆ. ಸೀಮಿತ ಸಂಪನ್ಮೂಲದ ಚೌಕಟ್ಟಿನಲ್ಲಿ ರಾಜ್ಯದ ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟಿ ಬೆಳೆಸುವತ್ತ ಈ ಸಮ್ಮೇಳನ ತನ್ನ ಗುರಿ ಈಡೇರಿಸಿದೆ. ಕನ್ನಡ, ಕನ್ನಡಿಗ ಮತ್ತು ಕನ್ನಡತನಕ್ಕೆ ವರ್ತಮಾನದಲ್ಲಿ ಎದುರಾಗಿರುವ ಸವಾಲುಗಳನ್ನು ಧೈರ್ಯದಿಂದ ಎದುರಿಸಿ, ಭವಿಷ್ಯದ ಅಡಿಪಾಯವನ್ನು ಗಟ್ಟಿಗೊಳಿಸುವಲ್ಲಿ  ಸಮ್ಮೇಳನ ತನ್ನ ಕಿರು ಕಾಣಿಕೆ ಸಲ್ಲಿಸಿದೆ. ಇಂದು ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

Read More

ರಾಜ್ಯದಲ್ಲಿ UG, PG ಕಾಲೇಜು ಆರಂಭ; ನಾಳೆ ಅಂತಿಮ ನಿರ್ಧಾರ

newsics.comಬೆಂಗಳೂರು: ರಾಜ್ಯದಲ್ಲಿ ಪದವಿ, ಸ್ನಾತಕೋತ್ತರ ಕಾಲೇಜು ಆರಂಭದ ಬಗ್ಗೆ ನಾಳೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಕಾಲೇಜು ಆರಂಭ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ.ಯುಜಿ ಹಾಗೂ...

ಕನ್ನಡ ಪ್ರಬಂಧ, ಕವನ ಸ್ಪರ್ಧೆ

newsics.com ಮಂಗಳೂರು: ಕರ್ನಾಟಕ ಪರ್ತಕರ್ತರ ಸಂಘದ ಪುತ್ತೂರು ತಾಲೂಕು ಘಟಕ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಬಂಧ, ಕವನ ಸ್ಪರ್ಧೆ ಆಯೋಜಿಸಿದೆ. ಪುತ್ತೂರು ತಾಲೂಕಿನ ಕಾಲೇಜು ವಿದ್ಯಾರ್ಥಿಗಳಿಗಾಗಿ 'ಆಂಗ್ಲ ಭಾಷೆಯ ಕಪಿಮುಷ್ಠಿಯಲ್ಲಿ ಕನ್ನಡದ ಉಸಿರು' ಹಾಗೂ ಸಾರ್ವಜನಿಕರಿಗೆ'...

1ರಿಂದ 12ನೇ ತರಗತಿವರೆಗೆ ಶೇ.30 ಪಠ್ಯ ಕಡಿತ

newsics.comಬೆಂಗಳೂರು: ಕೊರೋನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಹ ಕೇಂದ್ರ ಸರ್ಕಾರದಂತೆ 1 ರಿಂದ 12 ನೇ ತರಗತಿವರೆಗೆ ಶೇ.30ರಷ್ಟು ಪಠ್ಯವನ್ನು ಕಡಿತ ಮಾಡಿದೆ.ಈ ನಿಟ್ಟಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯು...

Recent

error: Content is protected !!