Monday, October 3, 2022

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ.

ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ. ರಾಜ್ಯದಲ್ಲಿ ಈವರೆಗೆ ಕೋವಿಡ್‌ನಿಂದ 40,155 ಮಂದಿ ಸಾವನ್ನಪ್ಪಿದ್ದಾರೆ.

ದಿನದ ಕೊರೋನಾ ಪಾಸಿಟಿವಿಟಿ ದರ ಶೇಕಡ 4.06ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ 6.36ರಷ್ಟಿದೆ.

ಬೆಂಗಳೂರಿನಲ್ಲಿ ಅತಿ ಹೆಚ್ಚು 608 ಕೊರೋನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಬಳ್ಳಾರಿಯಲ್ಲಿ 36 ಮತ್ತು ತುಮಕೂರಿನಲ್ಲಿ 24 ಪ್ರಕರಣಗಳು ಪತ್ತೆಯಾಗಿವೆ.

ಯಲ್ಲಾಪುರದಲ್ಲಿ ಹೊಸ ಪ್ರಭೇದದ ಏಡಿ ಪತ್ತೆ

ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ

ರಾಜ್ಯ ಸರ್ಕಾರದಿಂದ ಮೀನೂಟದ ಮನೆ!

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!