94 ಲಕ್ಷ ರೂ. ಮೌಲ್ಯದ 1.836 ಕೆಜಿ ಚಿನ್ನ ವಶ

newsics.com ಬೆಂಗಳೂರು: ಕೊಲ್ಲಿ ರಾಷ್ಟ್ರಗಳಿಂದ ಅಕ್ರಮವಾಗಿ ಸಾಗಿಸುತ್ತಿದ್ದ 1.836 ಕೆಜಿ ಚಿನ್ನವನ್ನು ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ.ಇದರ ಮೌಲ್ಯ 94.02 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ವಿಮಾನ ನಿಲ್ದಾಣ ಪ್ರವೇಶ ದ್ವಾರದಲ್ಲಿ ನಿಲ್ದಾಣ ಕಸ್ಟಮ್ಸ್ ವಿಭಾಗದ ವಾಯು ವಿಚಕ್ಷಣ ದಳ ಘಟಕವು ಈ ಕಾರ್ಯಾಚರಣೆ ನಡೆಸಿದೆ.ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ಆಗಮಿಸಿದ ಕೊಡಗು ಮೊಹಮದ್, ಹೊನ್ನಾವರ ಮೂಲದ ಮೊಹಮ್ಮದ್ ಅಶ್ರಫ್ ಎಂಬುವರಿಂದ ಅತಿ ದೊಡ್ಡ ಪ್ರಮಾಣದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಕಸ್ಟಮ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚಿನ್ನವನ್ನು … Continue reading 94 ಲಕ್ಷ ರೂ. ಮೌಲ್ಯದ 1.836 ಕೆಜಿ ಚಿನ್ನ ವಶ