Saturday, April 17, 2021

99 ವರ್ಷ ಪ್ರಾಯದ ವೃದ್ಧೆ ಕೊರೋನಾ ಗುಣಮುಖ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 99 ವರ್ಷ ಪ್ರಾಯದ ವೃದ್ಧೆಯೊಬ್ಬರು ಕೊರೋನಾದಿಂದ ಗುಣಮುಖರಾಗಿದ್ದಾರೆ. ಎಂಟು ದಿನಗಳ ಹಿಂದೆ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಕುಮಾರಸ್ವಾಮಿ ಲೇ ಔಟ್ ನಿವಾಸಿಯಾಗಿರುವ ವೃದ್ಧೆಯಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿತ್ತು. ಜೂನ್ 18ರಂದು ಆಸ್ಪತ್ರೆಗೆ ದಾಖಲಾಗಿದ್ದ ಅವರು ಇಂದು ಬಿಡುಗಡೆಯಾಗಿದ್ದಾರೆ. ಈ ಮಧ್ಯೆ ಶಿವಮೊಗ್ಗದಲ್ಲಿ ಕಣ್ಣಿನ ವೈದ್ಯರೊಬ್ಬರು ಕೊರೋನಾ ಸೋಂಕಿಗೆ   ತುತ್ತಾಗಿದ್ದಾರೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!