newsics.com
ಗೋವಾ : ಇಂದು ಮುಂಜಾನೆ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಬೆಳಗಾವಿ ಮೂಲದ ಮೂವರು ಸಾವನ್ನಪ್ಪಿದ ಘಟನೆ ಗೋವಾದಲ್ಲಿ ನಡೆದಿದೆ.
ಕಾರಿನಲ್ಲಿದ್ದ ಇನ್ನೋರ್ವ ವ್ಯಕ್ತಿ ಗಂಭೀರ ಗಾಯಾಗೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.