Saturday, November 27, 2021

ಪಿಎಂ ಕೇರ್ ಗೆ ಒಂದು ತಿಂಗಳ ವೇತನ ನೀಡಿದ ಹೆಡ್ ಕಾನ್ ಸ್ಟೇಬಲ್

Follow Us

ಬೆಂಗಳೂರು: ನಗರದ ಸಂಪಂಗಿರಾಮ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕಾನ್ ಸ್ಟೇಬಲ್ ಒಬ್ಬರು ತಮ್ಮ ಒಂದು ತಿಂಗಳ ವೇತನವನ್ನು  ಪಿಎಂ ಕೇರ್ ನಿಧಿಗೆ ನೀಡಿದ್ದಾರೆ. ಹೆಡ್ ಕಾನ್‌ ಸ್ಟೇಬಲ್  ಹನುಮಂತ ರಾಯ ಅವರ  ನಿರ್ಧಾರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.  ಕಷ್ಟದಲ್ಲಿರುವವರ ನೋವಿಗೆ ಈ ಮೂಲಕ ಸ್ಪಂದಿಸಿದ್ದೇನೆ. ಇದರಲ್ಲಿ ಇತರ ವಿಶೇಷತೆ ಏನೂ ಇಲ್ಲ ಎಂದು ಹನುಮಂತ ರಾಯ ಅವರು  ಪ್ರತಿಕ್ರಿಯಿಸಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!