Wednesday, October 5, 2022

ಕಾಲುವೆಗೆ ಉರುಳಿದ ಕಾರು; ಮೂವರು ನೀರುಪಾಲು

Follow Us

newsics.com
ಯಾದಗಿರಿ: ನಿಯಂತ್ರಣ ತಪ್ಪಿದ ಕಾರೊಂದು ಕಾಲುವೆಗೆ ಉರುಳಿದ್ದು, ಮೂವರು ನೀರು ಪಾಲಾಗಿದ್ದಾರೆ. ಮಾಳೂರು ಸಮೀಪದ ನಾರಾಯಣಪುರ ಎಡದಂಡೆ ಕಾಲುವೆಗೆ ಕಾರ್ ಬಿದ್ದಿದೆ.
ಯಾದಗಿರಿ ಜಿಲ್ಲೆ ಹುಣಸಗಿ ತಾಲ್ಲೂಕಿನ ಮಾಳೂರು ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲುವೆಗೆ ಉರುಳಿಬಿದ್ದು ಮೂವರು ನೀರು ಪಾಲಾಗಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಾಹಿತಿ ನೀಡಿದ್ದಾರೆ. ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದೆ. ಶವಗಳಿಗಾಗಿ ಶೋಧ ಮುಂದುವರಿದಿದೆ.

ಕೊರೋನಾಗೆ ಲಸಿಕೆ ಸಿಗುವವರೆಗೂ ಕೊಡಗಲ್ಲಿ ಶಾಲೆ ಆರಂಭವಿಲ್ಲ

ಬಿಬಿಎಂಪಿ ಚುನಾವಣೆ; ನ.19ಕ್ಕೆ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಮುಂಬೈಗೆ ಐಪಿಎಲ್ ಚಾಂಪಿಯನ್ ಗರಿ

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!