ಮಗಳನ್ನು ಕೊಂದು ತಾನೂ ನೇಣಿಗೆ ಶರಣಾದ ದಂತ ವೈದ್ಯೆ

newsics.com ಬೆಂಗಳೂರು: ತನ್ನ 9 ವರ್ಷದ ಮಗಳನ್ನು ನೇಣು ಬಿಗಿದು ಕೊಂದ ದಂತ ವೈದ್ಯೆಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಬೆಂಗಳೂರು ಬನಶಂಕರಿಯ ಕಾವೇರಿನಗರದ ಕೃಷ್ಣಾ ಗ್ರಾಂಡ್ ಬಳಿ ಈ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ಮೂಲದ ದಂತ ವೈದ್ಯೆ ಶೈಮಾ ಮುತ್ತಪ್ಪ ಅವರು ತನ್ನ ಮಗಳು ಆರಾಧನಾ (9)ನೇಣು ಬಿಗಿದು ಕೊಂದು ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂರು ದಿನಗಳ ಹಿಂದೆಯೇ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಲ್ಲದೆ ಈ ಆತ್ಮಹತ್ಯೆ ಪ್ರಕರಣವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಳೆದ … Continue reading ಮಗಳನ್ನು ಕೊಂದು ತಾನೂ ನೇಣಿಗೆ ಶರಣಾದ ದಂತ ವೈದ್ಯೆ