ಕಾಡಾನೆ ತುಳಿತಕ್ಕೆ ವ್ಯಕ್ತಿ ಬಲಿ

newsics.com ಚಾಮರಾಜನಗರ: ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿ ವಲಯದ ವ್ಯಾಪ್ತಿಯ ಹೊಂಗಲವಾಡಿ ಗ್ರಾಮದಲ್ಲಿ ಕಾಡಾನೆಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.ಹೊಂಗಲವಾಡಿ ಗ್ರಾಮದ ಗುರುಸ್ವಾಮಿ (55) ಮೃತಪಟ್ಟವರು. ಅವರು ಬುಧವಾರ ಕಾಡಂಚಿನ ಪ್ರದೇಶದಲ್ಲಿ ಹಸುಗಳನ್ನು ಮೇಯಲು ಬಿಟ್ಟಿದ್ದರು. ಹಸುಗಳನ್ನು ಹುಡುಕಿಕೊಂಡು ಕಾಡಿಗೆ ಹೋಗಿದ್ದಾಗ ಆನೆ ದಾಳಿ ಮಾಡಿದೆ ಎನ್ನಲಾಗಿದೆ.ಗುರುಸ್ವಾಮಿ ಅವರು ರಾತ್ರಿ ಮನೆಗೆ ಬಾರದೇ ಇದ್ದುದರಿಂದ ಆತಂಕಕೊಂಡ ಮನೆಯವರು ಗುರುವಾರ ಬೆಳಗ್ಗೆ ಕಾಡಂಚಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದಾರೆ. ಕಾಲುವೆಯೊಂದರ ಬಳಿ ಮೃತದೇಹ ಪತ್ತೆಯಾಗಿದೆ.ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ … Continue reading ಕಾಡಾನೆ ತುಳಿತಕ್ಕೆ ವ್ಯಕ್ತಿ ಬಲಿ