Wednesday, November 30, 2022

ಹೊಸನಗರ ತಾಲೂಕಲ್ಲಿ ದಾಖಲೆಯ ಮಳೆ, ಜೋಗ ಜಲಪಾತಕ್ಕೆ ಜೀವಕಳೆ

Follow Us

ಶಿವಮೊಗ್ಗ: ಲಿಂಗನಮಕ್ಕಿ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಲ್ಲಿ ರಾಜ್ಯದಲ್ಲಿಯೇ ಅತ್ಯಧಿಕ ಮಳೆಯಾಗಿದ್ದು, ದಾಖಲೆಯ 33 ಸೆಂಟಿ ಮೀಟರ್ ಮಳೆ ಸುರಿದಿದೆ.

ಬುಧವಾರ ಹೊಸನಗರ ತಾಲೂಕಿನಾದ್ಯಂತ ರಾಜ್ಯದಲ್ಲೇ ಅತ್ಯಧಿಕ ದಾಖಲೆಯ ಮಳೆ ಸುರಿದಿದ್ದು, ವಿಶ್ವವಿಖ್ಯಾತ ಜೋಗ ಜಲಪಾತಕ್ಕೂ ಜೀವಕಳೆ ಬಂದಿದೆ.

ಹೊಸನಗರ ತಾಲೂಕಿನಾದ್ಯಂತ ಭಾರೀ ಮಳೆ ಸುರಿದಿದ್ದು, ಇದರಿಂದಾಗಿ ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಿದೆ. ಗುರುವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡಂತೆ 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ 33 ಸೆಂಟಿ ಮೀಟರ್ ದಾಖಲೆಯ ಮಳೆಯಾಗಿದೆ. ಲಿಂಗನಮಕ್ಕಿಯಲ್ಲಿ 172 ಮಿ.ಮೀ, ಯಡೂರು 125 ಮಿ.ಮೀ, ಚಕ್ರಾನಗರ 102 ಮಿ.ಮೀ, ಅರಸಾಳು 49.4 ಮಿ.ಮೀ, ರಿಪ್ಪನ್ ಪೇಟೆ 32.4 ಮಿ.ಮೀ, ಮಾಸ್ತಿ ಕಟ್ಟೆ 135 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!