Tuesday, April 13, 2021

ಶಿರಸಿಯಲ್ಲಿ ಕೊರೋನಾಗೆ ಓರ್ವ ಬಲಿ


ಕಾರವಾರ/ ಶಿರಸಿ: ಕೊರೋನಾಗೆ ಶಿರಸಿಯ ಬಾಳಗಾರಿನ ವ್ಯಕ್ತಿಯೊಬ್ಬರು ಕಾರವಾರದ ಕೋವಿಡ್ ಆಸ್ಪತ್ರೆಯಲ್ಲಿ ಸೋಮವಾರ ಬಲಿಯಾಗಿದ್ದಾರೆ. ಬಾಳಗಾರಿನ 42 ವರ್ಷದ ಸೋಂಕಿತ ವ್ಯಕ್ತಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.‌ ಜು.‌4 ರಂದು ಬೆಳಗಿನ ಜಾವ 2.30ರ ಸುಮಾರಿಗೆ ಬೆಂಗಳೂರಿನಿಂದ ಶಿರಸಿಗೆ ಬಂದು ಶಿರಸಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.‌ ಅವರ ಆರೋಗ್ಯದ ಸ್ಥಿತಿ ಗಂಭೀರವಾದ ಕಾರಣ ಜು.5ರಂದು ಗಂಟಲು ದ್ರವದ ಮಾದರಿಯನ್ನು ಪರೀಕ್ಷಿಸಿದ್ದು, ಕೊರೋನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಕಾರವಾರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.‌

ಮತ್ತಷ್ಟು ಸುದ್ದಿಗಳು

Latest News

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೋಂ ಕ್ವಾರಂಟೈನ್

newsics.com ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಮುಖ್ಯಮಂತ್ರಿ ಕಚೇರಿಯ ಕೆಲವು ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತಾ...

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ ಕೊರೋನಾ ಒಂದೇ ದಿನ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...
- Advertisement -
error: Content is protected !!