Monday, July 4, 2022

ರಾಮಮಂದಿರ ಭೂಮಿಪೂಜೆಗೆ ಮುಹೂರ್ತ ನೀಡಿದ್ದ ವಿದ್ವಾಂಸರಿಗೆ ಬೆದರಿಕೆ ಕರೆ

Follow Us

ಬೆಳಗಾವಿ: ರಾಮಮಂದಿರದ ಭೂಮಿಪೂಜೆಗೆ ಮುಹೂರ್ತ ನಿಗದಿಪಡಿಸಿದ್ದ ವಿದ್ವಾಂಸ ವಿಜಯೇಂದ್ರ ಶರ್ಮ ಅವರಿಗೆ ಬೆದರಿಕೆ ಕರೆಗಳು ಬರಲಾರಂಭಿಸಿವೆ.
ಆ.05 ರಂದು ನಿಗದಿಪಡಿಸಿರುವ ಮುಹೂರ್ತವನ್ನು ವಾಪಸ್ ಪಡೆಯುವಂತೆ ಬೆಳಗಾವಿ ಮೂಲದ ವಿಜಯೇಂದ್ರ ಶರ್ಮ ಅವರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.

ಒಂದೇ ಕುಟುoಬದ ನಾಲ್ವರ ಕೊಲೆ

ಅಕ್ಷಯ ತೃತೀಯವೂ ಸೇರಿ ಒಟ್ಟು 4 ಮುಹೂರ್ತಗಳನ್ನು ರಾಮಮಂದಿರ ನಿರ್ಮಾಣದ ಭೂಮಿ ಪೂಜೆಗಾಗಿ ವಿಜಯೇಂದ್ರ ಶರ್ಮಾ ಅವರು ಸಲಹೆ ನೀಡಿದ್ದರು. ಈ ಪೈಕಿ ಆ.05 ಸಹ ಇತ್ತು. ಟ್ರಸ್ಟ್ ನಿಂದ ಇದೇ ಮುಹೂರ್ತ ಆಯ್ಕೆ ಮಾಡಿಕೊಳ್ಳಲಾಗಿದೆ.
ರಾಮ ಮಂದಿರ ಚಳವಳಿಯಲ್ಲಿ ಸಕ್ರಿಯರಾಗಿದ್ದ ವಿಜಯೇಂದ್ರ ಶರ್ಮಾ ಅವರು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸದಸ್ಯರಲ್ಲಿ ಒಬ್ಬರಾದ ಸ್ವಾಮಿ ಗೋವಿಂದ್ ದೇವ್ ಗಿರಿ ಜೀ ಅವರೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆಂದು ಹೇಳಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!