Tuesday, July 5, 2022

ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಜೋಡಿ

Follow Us

newsics.com

ಉಡುಪಿ: ಬೆಂಗಳೂರಿನ ಯುವ ಜೋಡಿ ಉಡುಪಿಯಲ್ಲಿ ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮುಂಜಾನೆ 3 ಗಂಟೆ ಸುಮಾರಿಗೆ ಸುಡುತ್ತಿದ್ದ ಕಾರು ಪತ್ತೆಯಾಗಿದ್ದು, ಸ್ಥಳೀಯರು ಬೆಂಕಿ ನಂದಿಸಿದಾಗ ಯುವಕ ಯುವತಿ ಶವ ಪತ್ತೆಯಾಗಿದೆ.

ಯಶವಂತ್ ಮತ್ತು ಜ್ಯೋತಿ ಕಾರನ್ನು ಬಾಡಿಗೆಗೆ ಪಡೆದಿದ್ದರು. ಕಳೆದ ಮೂರು ದಿನದ ಹಿಂದೆಯೇ ಮೃತರು ಕಾಣೆಯಾಗಿದ್ದು, ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆತ್ಮಹತ್ಯೆಗೂ ಮುನ್ನ ಮನೆಯವರಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಸಂದೇಶ ಕಳುಹಿಸಿದ್ದರು.

ಇಂಧನ ಬೆಲೆ ಇಳಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಪಾಕಿಸ್ತಾನ ಮಾಜಿ ಪ್ರಧಾನಿ

ಮತ್ತಷ್ಟು ಸುದ್ದಿಗಳು

vertical

Latest News

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...
- Advertisement -
error: Content is protected !!