Monday, October 3, 2022

ಕುಡಿದ ಮತ್ತಿನಲ್ಲಿ ಯುವಕನ ಹುಚ್ಚಾಟ, ಸಾವು

Follow Us

newsics.com

ಮೈಸೂರು: ಕುಡಿದ ಮತ್ತಿನಲ್ಲಿ ಹುಚ್ಚಾಟ ನಡೆಸಲು ಹೋದ ಯುವಕನೊಬ್ಬ ಸಾವಿಗೀಡಾಗಿದ್ದಾನೆ.

ಮೈಸೂರಿನ ಹೊರವಲಯದ ದೇವಯ್ಯನಹುಂಡಿ ಗ್ರಾಮದ ಶಿವು (26) ಮೃತಪಟ್ಟ ಯುವಕ.

ಮೈಸೂರಿನ ವಿವೇಕಾನಂದನಗರ ಸರ್ಕಲ್ ಬಳಿ ಇರುವ ಅಷ್ಟವರ್ಣ ಉದ್ಯಾನವನದಲ್ಲಿ ಈ ಘಟನೆ ನಡೆದಿದೆ‌.

ಕುಡಿದ ನಶೆಯಲ್ಲಿ ಉದ್ಯಾನವನದ ಕಾಂಪೌಂಡ್ ನೆಗೆಯಲು ಯತ್ನಿಸಿದ್ದು, ಈ ವೇಳೆ ಕಬ್ಬಿಣದ ರಾಡ್ ಕಾಲಿಗೆ ಚುಚ್ಚಿದೆ. ತೀವ್ರ ರಕ್ತಸ್ರಾವದಿಂದ ಯುವಕ ಸಾವಿಗೀಡಾಗಿದ್ದಾನೆ.

ಖಾಲಿ ಹಾಲಿನ ಪ್ಯಾಕೆಟ್‌, ಪ್ಲಾಸ್ಟಿಕ್‌ ಬಾಟಲ್‌ ಕೊಟ್ರೆ ಪೆಟ್ರೋಲ್‌, ಡೀಸೆಲ್‌ಗೆ ಭಾರೀ ಡಿಸ್ಕೌಂಟ್‌!

ಮಗಳನ್ನು ಕೊಂದು ತಾನೂ ನೇಣಿಗೆ ಶರಣಾದ ದಂತ ವೈದ್ಯೆ

ಸ್ಯಾಂಡಲ್‌ವುಡ್ ನವ ನಾಯಕಿ ವಿರುದ್ಧ ಭುಗಿಲೆದ್ದ ವಿವಾದ, ಮಾಲಾಶ್ರೀ ಹೇಳಿಕೆಗೆ ಆಕ್ರೋಶ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!