Wednesday, July 6, 2022

ಕೊರೋನಾ ಪರೀಕ್ಷೆಗೆ ಆಧಾರ್, ವೋಟರ್ ಐಡಿ ಕಡ್ಡಾಯ

Follow Us

ಬೆಂಗಳೂರು: ಸುಮಾರು 4500ಕ್ಕೂ ಹೆಚ್ಚು ಕೊರೊನಾ ಸೋಂಕಿತರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೊರೋನಾ ಪರೀಕ್ಷೆ ವೇಳೆ ಆಧಾರ್ ಕಾರ್ಡ್, ವೋಟರ್ ಐಡಿ ಹಾಜರುಪಡಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಈ ಕುರಿತು ಸೂಚನೆ ನೀಡಿದ್ದಾರೆ. ಕೊರೋನಾ ಸೋಂಕು ಪರೀಕ್ಷೆ ಸಂದರ್ಭದಲ್ಲಿ ತಪ್ಪು ವಿಳಾಸ ನೀಡಿ ನಾಪತ್ತೆಯಾದವರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ವೋಟರ್ ಐಡಿ, ಆಧಾರ್ ಕಾರ್ಡ್ ಅಥವಾ ಇತರೆ ವಿಳಾಸದ ದಾಖಲೆಗಳೊಂದಿಗೆ ಓಟಿಪಿ ಸಂಖ್ಯೆ ಪಡೆಯುವುದನ್ನು ಕಡ್ಡಾಯಗೊಳಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಸೂಚನೆ ನೀಡಿದ್ದಾರೆ.

ಚಿಕಿತ್ಸೆ ನೀಡಲು 3 ಖಾಸಗಿ ಆಸ್ಪತ್ರೆಗಳ ನಿರಾಕರಣೆ; ಕೊರೋನಾಗೆ ರಾಮನಗರ ಸರ್ಕಾರಿ ವೈದ್ಯ ಬಲಿ

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!