ಕೆಎಎಸ್ ಅಧಿಕಾರಿ ಡಾ. ಸುಧಾ ಮನೆ ಮೇಲೆ ಎಸಿಬಿ ದಾಳಿ

newsics.com ಬೆಂಗಳೂರು: ಭೂ ಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಕೆ ಎ ಎಸ್ ಅಧಿಕಾರಿ ಡಾ. ಸುಧಾ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ ನಡೆಸಿದೆ. ಡಾ. ಸುಧಾ ಅವರ ಪರಿಚಯಸ್ಥರ ಮನೆಗಳಿಗೆ ಕೂಡ ದಾಳಿ ನಡೆಸಲಾಗಿದೆ. ಕೊಡಿಗೆಹಳ್ಳಿಯಲ್ಲಿರುವ ಡಾ. ಸುಧಾ ಅವರ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ನೋಟು ಎಣಿಸುವ ಯಂತ್ರಗಳನ್ನು ಕೂಡ ಮನೆಗೆ ತೆಗೆದುಕೊಂಡು ಹೋಗಲಾಗಿದೆ. ಮೈಸೂರು ಮತ್ತು ಉಡುಪಿಯಲ್ಲಿರುವ ಡಾ. ಸುಧಾ ಅವರ ಮನೆಯಲ್ಲಿ ಕೂಡ … Continue reading ಕೆಎಎಸ್ ಅಧಿಕಾರಿ ಡಾ. ಸುಧಾ ಮನೆ ಮೇಲೆ ಎಸಿಬಿ ದಾಳಿ