Saturday, October 16, 2021

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

Follow Us

newsics.com

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್ ಫ್ಲೈಓವರ್ ಮೇಲೆ ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ.

ದಾವಣಗೆರೆ ಮೂಲದ ಬೈಕ್ ಸವಾರರಾದ ಪ್ರಭಾಕರ್(25) ಹಾಗೂ ಈತನ ಸ್ನೇಹಿತೆ ಸಹನಾ(24) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರೂ ಊಟಕ್ಕೆಂದು ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಲಿಂಕ್ ಫ್ಲೈಓವರ್ ಮೇಲೆ ಬಿಎಂಟಿಸಿ ಬಸ್ ಓವರ್ ಟೆಕ್ ಮಾಡುವ ವೇಳೆ ಬೈಕ್ ಸ್ಕಿಡ್ ಆಗಿದ್ದು, ಬಸ್ ಬೈಕ್ ಸವಾರರ ಮೇಲೆ ಹರಿದಿದೆ.

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

ಹೆಚ್ಚಿದ ಗುಲಾಬ್ ಅಬ್ಬರ: ಇಬ್ಬರು‌ ಮೀನುಗಾರರ ಸಾವು, ಮಹಾರಾಷ್ಟ್ರದಲ್ಲಿ ಹೈ ಅಲರ್ಟ್

ಭತ್ತದ ಗದ್ದೆಗೆ ನುಗ್ಗಿದ ಕೆಎಸ್ಆರ್’ಟಿಸಿ ಬಸ್

ಮತ್ತಷ್ಟು ಸುದ್ದಿಗಳು

Latest News

3 ದಿನ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ

newsics.com ಮಧ್ಯ ಪ್ರದೇಶ: ಇಲ್ಲಿನ ಬೆತುಲ್ ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್ ಮಾಲೀಕ ತನ್ನ ಗ್ರಾಹಕರಿಗೆ 3 ದಿನ ಉಚಿತ ಪೆಟ್ರೋಲ್ ನೀಡಿದ್ದಾರೆ. ದೀಪಲ್ ಸೈನಾನಿ ಎಂಬುವವರು ಹೆಣ್ಣು ಮಗು...

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 29,35,659 ಜನ ಚೇತರಿಸಿಕೊಂಡಿದ್ದಾರೆ. 6 ಸೋಂಕಿತರು...

ಲಸಿಕೆ ನೀಡಲು ಅಪಾಯಕಾರಿ ಬಿದಿರಿನ ಸೇತುವೆ ದಾಟಿದ ಆರೋಗ್ಯ ಕಾರ್ಯಕರ್ತ: ವಿಡಿಯೋ ವೈರಲ್

newsics.com ಅರುಣಾಚಲ ಪ್ರದೇಶ: ಇಲ್ಲಿನ ಆರೋಗ್ಯ ಕಾರ್ಯಕರ್ತರೊಬ್ಬರು ಜನರಿಗೆ ಕೋವಿಡ್ -19 ವಿರುದ್ಧ ಲಸಿಕೆ ನೀಡಲು ಬಿದಿರಿನ ಸೇತುವೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು ತಾತ್ಕಾಲಿಕವಾಗಿ ನಿರ್ಮಿಸಿದ ಅಪಾಯಕಾರಿ ಬಿದಿರಿನ ಸೇತುವೆ...
- Advertisement -
error: Content is protected !!