Tuesday, July 5, 2022

ಆ್ಯಸಿಡ್ ಸಂತ್ರಸ್ತೆ ಆರೋಗ್ಯದಲ್ಲಿ ಏರುಪೇರು : ಐಸಿಯುಗೆ ಶಿಫ್ಟ್

Follow Us

newsics.com

ಬೆಂಗಳೂರಿನಲ್ಲಿ ಆ್ಯಸಿಡ್​ ದಾಳಿಗೆ ಒಳಗಾಗಿದ್ದ ಯುವತಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಶುಕ್ರವಾರದಂದು ಯುವತಿಗೆ ಐದನೇ ಶಸ್ತ್ರ ಚಿಕಿತ್ಸೆ ಕೈಗೊಳ್ಳಲಾಗಿತ್ತು. ಇದಾದ ಬಳಿಕ ಯುವತಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.

ಶಸ್ತ್ರಚಿಕಿತ್ಸೆ ಬಳಿಕ ಯುವತಿಗೆ ಜ್ವರ ಹಾಗೂ ಆಮ್ಲಜನಕ ಮಟ್ಟದಲ್ಲಿ ಇಳಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಐಸಿಯುವಿಗೆ ಶಿಫ್ಟ್​ ಮಾಡಲಾಗಿದೆ. ಈ ವಿಚಾರವಾಗಿ ಮಾತನಾಡಿದ ಸೇಂಟ್​ ಜಾನ್ಸ್​ ಆಸ್ಪತ್ರೆ ವೈದ್ಯ ಡಾ. ಅರವಿಂದ ಕಸ್ತೂರಿ ಯುವತಿಗೆ ಆಸಿಡ್​ ದಾಳಿಯಿಂದ 36 ಪ್ರತಿಶತ ಭಾಗ ಸುಟ್ಟು ಹೋಗಿದೆ. ಇದರಲ್ಲಿ ಕೀವು ತುಂಬುವ ಸಾಧ್ಯತೆ ಇದೆ ಎಂದಿದ್ದಾರೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2685 ಕೋವಿಡ್ ಪ್ರಕರಣ ವರದಿ: 33 ಮಂದಿ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...
- Advertisement -
error: Content is protected !!