newsics.com
ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ನಟ ಸಂಚಾರಿ ವಿಜಯ್ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ. ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿ ಮುಂದುವರಿದಿದೆ.
ಬನ್ನೇರು ಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಬೆಳಿಗ್ಗೆ 10 ಗಂಟೆಗೆ ವೈದ್ಯರು ಪತ್ರಿಕಾಗೋಷ್ಠಿ ನಡೆಸುವ ಸಾಧ್ಯತೆಯಿದೆ.