Saturday, April 17, 2021

ನಟ ಶ್ರೀನಗರ ಕಿಟ್ಟಿ ಸಹೋದರ ಕೊರೋನಾಗೆ ಬಲಿ

ಬೆಂಗಳೂರು: ಸ್ಯಾಂಡಲ್’ವುಡ್ ನಟ ಶ್ರೀನಗರ ಕಿಟ್ಟಿ ಸಹೋದರ (60) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ಕಳೆದ ಬುಧವಾರ ಶ್ರೀನಗರ ಕಿಟ್ಟಿ ಅಣ್ಣ ಹೃದಯಾಘಾತದಿಂದ ಮೃತಪಟ್ಟಿದ್ದರು. ಇದೀಗ ಮೃತದೇಹದ ಪರೀಕ್ಷೆಯ ವರದಿ ಬಂದಿದ್ದು, ವರದಿಯಲ್ಲಿ ಅವರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢವಾಗಿದೆ ಎಂದು ತಿಳಿದುಬಂದಿದೆ. ಕೊರೊನಾ ಕಾಟಕ್ಕೆ ಬೆಂಗಳೂರಿಗರು ನಡುಗಿದ್ದು, ಮಂಗಳವಾರ 800 ಕೇಸ್ ದಾಖಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 416 ಕ್ಕೆ ಏರಿಕೆಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!