Thursday, December 2, 2021

ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತ

Follow Us

ಬೆಂಗಳೂರು:  ಜಾಲಿ ರೈಡ್ ಗೆ ತೆರಳಿದ್ದ ಸಂದರ್ಭದಲ್ಲಿ ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತಕ್ಕೀಡಾಗಿದೆ. ಈ ಸಂದರ್ಭದಲ್ಲಿ ಅವರ ಸ್ನೇಹಿತ ಲೋಕೆಶ್ ಎಂಬವರು ಕೂಡ ಜತೆಗಿದ್ದರು ಎಂದು ವರದಿಯಾಗಿದೆ. ಬೆಂಗಳೂರಿನ ವಸಂತನಗರದಲ್ಲಿ ಶರ್ಮಿಳಾ ಮಾಂಡ್ರೆ ಅವರ ಜಾಗ್ವಾರ್ ಕಾರು ಅಪಘಾತಕ್ಕೀಡಾಗಿದ್ದು, ಮುಂಭಾಗ ನಜ್ಜುಗುಜ್ಜಾಗಿದೆ.  ಕಾರು ಅತೀ ವೇಗದಲ್ಲಿ ಇದ್ದದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬೆಂಗಳೂರಿನಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದರೂ ಸೆಲೆಬ್ರಿಟಿಗಳ ಜಾಲಿ ರೈಡ್  ಇದೀಗ ವಿವಾದಕ್ಕೆ ಕಾರಣವಾಗಿದೆ. ಮಾಂಡ್ರೆ ಅವರ ಮುಖ ಮತ್ತು ಕೈ ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...
- Advertisement -
error: Content is protected !!