Tuesday, July 5, 2022

ಪತಿ, ಮಾವನ ವಿರುದ್ಧ ಪೊಲೀಸರಿಗೆ ದೂರು ನೀಡಿದ ನಟಿ‌ ಚೈತ್ರಾ ಹಳ್ಳಿಕೇರಿ

Follow Us

newsics.com
ಮೈಸೂರು: ನಟಿ ಚೈತ್ರಾ ಹಳ್ಳಿಕೇರಿ ತಮ್ಮ ಪತಿ ಮತ್ತು ಮಾವನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಗುರು ಶಿಷ್ಯ, ಶ್ರೀ ದಾನಮ್ಮ ದೇವಿ ಚಿತ್ರಗಳಲ್ಲಿ ನಟಿಸಿರುವ ಚೈತ್ರಾ ಅವರು, ತಮ್ಮ ಅನುಮತಿ ಇಲ್ಲದೆ ಗೋಲ್ಡ್ ಲೋನ್ ಪಡೆದ ಬಗ್ಗೆ ಗಂಡ ಬಾಲಾಜಿ, ಮಾವ ಪೋತರಾಜ್, ಸೌತ್ ಇಂಡಿಯನ್ ಬ್ಯಾಂಕ್ ಮ್ಯಾನೇಜರ್ ವಿರುದ್ಧ ದೂರು ದಾಖಲಿಸಿದ್ದು, ನನಗೆ ವಂಚಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಮೈಸೂರಿನ ಜಯಲಕ್ಷ್ಮಿಪುರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ತಮ್ಮ ಬ್ಯಾಂಕ್ ಖಾತೆ ದುರ್ಬಳಕೆ ಆರೋಪದಡಿ‌ ದೂರು ದಾಖಲಿಸಿದ್ದಾರೆ. ಈ ಹಿಂದೆಯೂ ಪತಿ ಪೋತರಾಜ್ ವಿರುದ್ಧ ಚೈತ್ರಾ ಬೆಂಗಳೂರಿನ ಬಸವನಗುಡಿ ಠಾಣೆಗೆ ದೂರು ನೀಡಿದ್ದರು.

ಶೀಘ್ರದಲ್ಲೇ ಹಾರಲಿದೆ ‘ಆಕಾಸ ಏರ್ ಲೈನ್ಸ್’

ಶ್ರೀಲಂಕಾಕ್ಕೆ 40,000 ಮೆಟ್ರಿಕ್ ಟನ್ ಪೆಟ್ರೋಲ್ ರವಾನಿಸಿದ ಭಾರತ

ಲಾರಿ- ಬಸ್ ನಡುವೆ ಭೀಕರ ಅಪಘಾತ : 9 ಮಂದಿ ಸ್ಥಳದಲ್ಲೇ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...
- Advertisement -
error: Content is protected !!