Tuesday, December 5, 2023

ನಟಿ ರಾಗಿಣಿಗೆ ಬೆನ್ನು ನೋವು, ಜೈಲಿನ ವೈದ್ಯರಿಂದ ಚಿಕಿತ್ಸೆ

Follow Us

newsics.com
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಜೈಲಿನ ವೈದ್ಯರೇ ಚಿಕಿತ್ಸೆ ನೀಡುತ್ತಿದ್ದಾರೆ.
ಮಂಗಳವಾರ ಬೆಳಗ್ಗೆ 11 ರ ಸುಮಾರಿಗೆ ಕಾರಾಗೃಹ ವೈದ್ಯರಿಂದ ನಟಿ ರಾಗಿಣಿ ತಪಾಸಣೆ ನಡೆದಿದೆ. ಜೈಲಿನ ಡಾಕ್ಟರ್ ಉಮಾ ಎಂಬುವರಿಂದ ನಟಿ ರಾಗಿಣಿಗೆ ಚಿಕಿತ್ಸೆ ನೀಡಿದ್ದಾರೆ. ನನಗೆ ಬೆನ್ನು ನೋವಿನ ಸಮಸ್ಯೆಯಿದೆ, ವೈದ್ಯರನ್ನು ಕರೆಸಿ ಎಂದು ಕಾರಾಗೃಹದ ಅಧಿಕಾರಿ ಬಳಿ ರಾಗಿಣಿ ಮನವಿ ಮಾಡಿ, ಕಣ್ಣೀರಿಟ್ಟಿದ್ದರು ಎಂದು ತಿಳಿದುಬಂದಿದೆ. ರಾಗಿಣಿ ಮನವಿಯಂತೆ ಜೈಲಿನ ಡಾಕ್ಟರ್ ಉಮಾ ಎಂಬುವರು ನಟಿ ರಾಗಿಣಿಗೆ ಚಿಕಿತ್ಸೆ ನೀಡಿದ್ದಾರೆ.

ನಾಳೆ ಸಿಸಿಬಿ ಎದುರು ಹಾಜರಾಗಲಿರೋ ಐಂದ್ರಿತಾ-ದಿಗಂತ್

ಹಿಂದಿ ಹೇರಿಕೆ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಿಡಿ…!

ಜಯಲಲಿತಾ ಆಪ್ತ ಸ್ನೇಹಿತೆ ರಿಲೀಸ್ ಗೆ ಮುಹೂರ್ತ ಫಿಕ್ಸ್

ಮತ್ತಷ್ಟು ಸುದ್ದಿಗಳು

vertical

Latest News

ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!

Newsics.com ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ...

ವಿಜಯಪುರ ಗೋದಾಮು ದುರಂತ : ಆರು ಮೃತದೇಹಗಳು ಪತ್ತೆ

Newsics.com ವಿಜಯಪುರ : ವಿಜಯಪುರ ರಾಜಗುರು ಫುಡ್ಸ್ ಗೋದಾಮಿನಲ್ಲಿ ಸಂಭವಿಸಿದ ದುರಂತದಲ್ಲಿ 7ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಈಗಾಗಲೇ ಆರು ಕಾರ್ಮಿಕರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ನಿನ್ನೆ (ಡಿ.4) ರಾತ್ರಿ 11.30ರ...

ವರುಣನ ಅಬ್ಬರಕ್ಕೆ ತಮಿಳುನಾಡು ತತ್ತರ : ಐದು ಮಂದಿ ಸಾವು

Newsics.com ತಮಿಳುನಾಡು : ಮಿಚೌಂಗ್ ಚಂಡಮಾರುತದ ಅಬ್ಬರಕ್ಕೆ ತಮಿಳುನಾಡು ತತ್ತರಿಸಿ ಹೋಗಿದೆ. ಧಾರಾಕಾರ ಮಳೆಯಿಂದಾಗಿ ಇಡೀ ಚೆನ್ನೈ ಜಲಾವೃತವಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಮಿಚೌಂಗ್ ಚಂಡಮಾರುತದಿಂದಾಗಿ ಇಲ್ಲಿಯವರೆಗೆ ಐವರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಚೆನ್ನೈನಲ್ಲಿ ವೇಗವಾಗಿ ಬೀಸುತ್ತಿರುವ ಗಾಳಿ...
- Advertisement -
error: Content is protected !!