ಬೆಂಗಳೂರು: ನಟಿ, ನಿರ್ಮಾಪಕಿ, ನಿರ್ದೇಶಕಿ ಶ್ರುತಿ ನಾಯ್ಡು ಹೊಸ ಉದ್ಯಮ ಆರಂಭಿಸಿದ್ದಾರೆ.
ಮೈಸೂರಿನಲ್ಲಿ ‘ಮೈಸೂರು ಮಿರ್ಚಿ’ ಹೆಸರಿನ ಹೋಟೆಲ್ ಆರಂಭಿಸಿದ್ದಾರೆ. ಸಿನಿಮಾ ರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದ ನಟಿ, ನಿರ್ಮಾಪಕಿ, ನಿರ್ದೇಶಕಿ ಶೃತಿ ನಾಯ್ಡು ಹೊಸ ಉದ್ಯಮ ಆರಂಭಿಸಿರುವುದು ಹಲವರ ಅಚ್ಚರಿಗೆ ಕಾರಣವಾಗಿದೆ.
ಹೋಟೆಲ್ ಮೂಲಕ ಜನರ ಸೇವೆ ಮಾಡಬೇಕು ಎಂಬ ನಿಟ್ಟಿನಲ್ಲಿ ಕನಸು ಕಂಡಿದ್ದ ಶ್ರುತಿ ನಾಯ್ಡು ಇದೀಗ ಅದನ್ನು ನನಸಾಗಿಸಿಕೊಂಡಿದ್ದಾರೆ.
ಮೈಸೂರಿನಲ್ಲಿ ನಟಿ ಶ್ರುತಿ ನಾಯ್ಡು ಹೋಟೆಲ್!
Follow Us