Thursday, August 18, 2022

ಜೈಲಿನಲ್ಲಿ ವಿಸ್ಕಿ, ಸಿಗರೇಟ್​ಗೆ ಪಟ್ಟು ಹಿಡಿದ ಎಡಿಜಿಪಿ ಅಮೃತ್​ ಪೌಲ್​ : ದಂಗಾದ ಅಧಿಕಾರಿಗಳು

Follow Us

newsics.com

ಬೆಂಗಳೂರು : ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ಎಡಿಜಿಪಿ ಅಮೃತ್​ ಪಾಲ್​ ಸಿಐಡಿ ಅಧಿಕಾರಿಗಳ ಮುಂದೆ ಇಡುತ್ತಿರುವ ಬೇಡಿಕೆಗಳನ್ನು ಕೇಳಿ ಸ್ವತಃ ಅಧಿಕಾರಿಗಳೇ ದಂಗಾಗಿ ಹೋಗಿದ್ದಾರೆ ಎನ್ನಲಾಗಿದೆ.

ಜುಲೈ ನಾಲ್ಕರಂದು ಬಂಧನಕ್ಕೆ ಒಳಗಾಗಿರುವ ಎಡಿಜಿಪಿ ಅಮೃತ್​ ಪೌಲ್​ ತನಗೆ ನಿದ್ದೆ ಬರುತ್ತಿಲ್ಲ ಎಂಬ ನೆಪ ನೀಡಿ ವಿಸ್ಕಿ ಹಾಗೂ ಸಿಗರೇಟ್​ಗೆ ಬೇಡಿಕೆಯಿಟ್ಟಿದ್ದಾರೆ. ಆದರೆ ಇವು ಜೈಲಿನ ನಿಯಮಾವಳಿಗಳಿಗೆ ವಿರುದ್ಧವಾಗಿರುವ ಹಿನ್ನೆಲೆಯಲ್ಲಿ ಈ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲವೆಂದು ಅಧಿಕಾರಿಗಳು ಹೇಳಿದ್ದಾರೆ ಎನ್ನಲಾಗಿದೆ.

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ ಸಾಧ್ಯತೆ

 

ಮತ್ತಷ್ಟು ಸುದ್ದಿಗಳು

vertical

Latest News

ಪ್ರಧಾನಿ ರಕ್ಷಣೆಯ ಹೊಣೆ ಹೊತ್ತಿರುವ ಎಸ್ ಪಿ ಜಿ ಗೆ ಮುಧೋಳದ ಶ್ವಾನ ಸೇರ್ಪಡೆ

newsics.com ನವದೆಹಲಿ: ರಾಜ್ಯದ ಮುಧೋಳ ಶ್ವಾನ ಇದೀಗ ಪ್ರಧಾನಿ ಸೇರಿದಂತೆ ಗಣ್ಯರಿಗೆ ರಕ್ಷಣೆ ನೀಡುವ ವಿಶೇಷ ಭದ್ರತಾಪಡೆ ( ಎಸ್ ಪಿ ಜಿ) ಗೆ ಸೇರ್ಪಡೆಗೊಂಡಿದೆ. ಮುಧೋಳ ಶ್ವಾನ...

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿಗಳಿಂದ 47,900...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...
- Advertisement -
error: Content is protected !!