ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತ಼ಡೆಗಟ್ಟುವ ಸಂಬಂದ ಕ್ವಾರಂಟೈನ್ ವ್ಯವಸ್ಥೆಯನ್ನು ಕಟ್ಟು ನಿಟ್ಟಾಗಿ ಪಾಲಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಡಿಜಿಪಿ ಸೂದ್ ಅವರು , ಮಹಾರಾಷ್ಟ್ರ, ರಾಜಸ್ತಾನ, ದೆಹಲಿ, ಗುಜರಾತ್ , ತಮಿಳುನಾಡು ಮತ್ತು ಮಧ್ಯಪ್ರದೇಶದ ಪ್ರಯಾಣಿಕರಿಗೆ ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಎಂದು ಹೇಳಿದ್ದಾರೆ. ಬಳಿಕ ಈ ಪ್ರಯಾಣಿಕರು ಮನೆಯಲ್ಲಿ ಕ್ವಾರಂಟೈನ್ ಗೆ ಒಳಪಡಬೇಕಾಗಿದೆ. ಮಹಾರಾಷ್ಟ್ರ ಸೇರಿದಂತೆ ಪಟ್ಟಿಯಲ್ಲಿರುವ ರಾಜ್ಯಗಳಲ್ಲಿ ಕೊರೋನಾ ಗಂಭೀರ ಹಂತ ತಲುಪಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ. ಕೇಂದ್ರ ವಿಮಾನಯಾನ ಸಚಿವ ಹರ್ ದೀಪ್ ಸಿಂಗ್ ಪುರಿ ಅವರು ವಿಮಾನ ಪ್ರಯಾಣಿಕರಿಗೆ ಕ್ವಾರಂಟೈನ್ ಅಗತ್ಯ ಇಲ್ಲ ಎಂದು ಪ್ರತಿಪಾದಿಸಿದ್ದರು. ವಿಮಾನ ನಿಲ್ದಾಣದಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಪ್ರಯಾಣಕ್ಕೆ ಅನುಮತಿ ನೀಡಲಾಗುತ್ತದೆ ಎಂದು ಹೇಳಿದ್ದರು.
ಮತ್ತಷ್ಟು ಸುದ್ದಿಗಳು
ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ
newsics.comಬೆಂಗಳೂರು: ಡಯಾಲಿಸಿಸ್ಗೆ ಬಂದ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...
ಸಚಿವೆ ಶಶಿಕಲಾ ಜೊಲ್ಲೆಗೆ ಮಾತೃ ವಿಯೋಗ
newsics.com
ಬೆಳಗಾವಿ: ಸಚಿವೆ ಶಶಿಕಲಾ ಜೊಲ್ಲೆ ಅವರ ಅಮ್ಮ ಸೇವಂತಾ ಹರದಾರೆ ನಿಧನಹೊಂದಿದ್ದಾರೆ. ಅವರಿಗೆ 90 ವರ್ಷ ಪ್ರಾಯವಾಗಿತ್ತು. ವಯೋ ಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು.
ನನ್ನ ಅಮ್ಮ ನನ್ನ ಜೀವನದ ಪ್ರೇರಣಾ ಶಕ್ತಿ ಮತ್ತು...
ಪತಿಯ ಕುತ್ತಿಗೆಯನ್ನು ಮೆಟ್ಟಿ ಹತ್ಯೆಗೈದ ಪತ್ನಿ
newsics.com
ಬೆಂಗಳೂರು: ಪತ್ನಿಯೇ ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಉಸಿರುಗಟ್ಟಿಸಿ ಕೊಂದ ಘಟನೆ ನಡೆದಿದೆ.
ಬೆಂಗಳೂರಿನ ಜೆಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪತಿ ಪ್ರತಿದಿನ ಕಂಠ ಪೂರ್ತಿ ಕುಡಿದು ಮನೆಯಲ್ಲಿ ಜಗಳ...
ಪಶ್ಚಿಮಘಟ್ಟದಲ್ಲಿ ಪತ್ತೆಯಾಯ್ತು ಹೊಸ ತಳಿಯ ಚಿಟ್ಟೆ!
newsics.comಬೆಂಗಳೂರು: ಶ್ರೀಮಂತ ಜೀವವೈವಿಧ್ಯ ತಾಣ ಪಶ್ಚಿಮಘಟ್ಟದಲ್ಲಿ ಹೊಸ ತಳಿಯ ಚಿಟ್ಟೆಯೊಂದು ಪತ್ತೆಯಾಗಿದೆ.ಸಂಶೋಧಕರು ಘಟ್ಟ ಶ್ರೇಣಿಯ ಅಗಸ್ತ್ಯಮಲೈನಲ್ಲಿ 'ಸಿಂಹಳ ರಾಮಸ್ವಾಮಿ ಸದಾಸಿವನ್ 2021' ಹೆಸರಿನ ಹೊಸ ತಳಿಯ ಚಿಟ್ಟೆಯೊಂದನ್ನು ಪತ್ತೆ ಮಾಡಿದ್ದಾರೆ....
ಹಳೆ ದ್ವೇಷ: ಯುವಕನ ತಲೆ ಕಡಿದು ಕಾಲ ಬಳಿ ಇಟ್ಟು ಪರಾರಿ
newsics.comಬೆಂಗಳೂರು: ದ್ವೇಷ ಹಿನ್ನೆಲೆಯಲ್ಲಿ ಯುವಕನ ತಲೆ ಕಡಿದು ಆತನ ಕಾಲಿನ ಬಳಿ ಇಟ್ಟು ಕ್ರೂರತನ ಮೆರೆದ ಭೀಬತ್ಸ ಕೃತ್ಯ ಬೆಂಗಳೂರಿನ ಶ್ರೀನಿವಾಸಪುರದಲ್ಲಿ ನಡೆದಿದೆ.ಎರಡು ವರ್ಷದ ಹಿಂದೆ ನಡೆದ ಕೊಲೆಯ ಪ್ರತೀಕಾರವಾಗಿ...
ಸೆಲ್ಫೀ ತೆಗೆಯುತ್ತಿದ್ದ ಯುವ ಜೋಡಿ ಕಾಳಿ ನದಿ ಪಾಲು
newsics.comಕಾರವಾರ(ಉತ್ತರ ಕನ್ನಡ): ಸೂಪಾ ಸೇತುವೆ ಮೇಲೆ ನಿಂತು ಸೆಲ್ಫೀ ತೆಗೆದುಕೊಳ್ಳುವ ವೇಳೆ ಯುವ ಜೋಡಿಯೊಂದು ಕಾಳಿ ನದಿಗೆ ಬಿದ್ದ ಘಟನೆ ಸೋಮವಾರ(ಏ.12) ನಡೆದಿದೆ.ಬೀದರ್ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿನಿ ರಕ್ಷಿತಾ ನೀರಿಗೆ...
ರಸ್ತೆ ಬದಿ ನಿಂತವರ ಮೇಲೆ ಹರಿದ ಕಾರು, ಇಬ್ಬರ ಸಾವು, ಆರು ಮಂದಿಗೆ ಗಾಯ
newsics.com
ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಅವರ ಕಾರು ರಸ್ತೆ ಬದಿ ನಿಂತವರ ಮೇಲೆ ಹರಿದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಧಾರವಾಡದ ಕೆ ವಿ...
ಸಾರಿಗೆ ನೌಕರರಿಂದಲೇ ಬಸ್’ಗೆ ಕಲ್ಲು ತೂರಾಟ: ಐವರು ಪ್ರಯಾಣಿಕರಿಗೆ ಗಾಯ
newsics.comಮೈಸೂರು: ಮುಷ್ಕರನಿರತ ಸಾರಿಗೆ ನೌಕರರು ಬಸ್ ಗೆ ಕಲ್ಲು ತೂರಿದ ಪರಿಣಾಮ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ.ಹುಣಸೂರಿನಿಂದ ಮೈಸೂರಿಗೆ ಬರುತ್ತಿದ್ದ ಸಾರಿಗೆ ಬಸ್ಗೆ ರಂಗಯ್ಯನಕೊಪ್ಪಲು ಗೇಟ್ ಬಳಿ ಈ ಘಟನೆ ನಡೆದಿದೆ....
Latest News
ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ
newsics.comಬೆಂಗಳೂರು: ಡಯಾಲಿಸಿಸ್ಗೆ ಬಂದ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...
ಪ್ರಮುಖ
ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ
NEWSICS -
newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...
Home
ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ
Newsics -
newsics.com
ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ.
ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...