Tuesday, April 13, 2021

ಎಂಜಲು ಆಹಾರ ಪೂರೈಕೆ ಆರೋಪ; ಹಾಸನದಲ್ಲಿ ಇಬ್ಬರ ಬಂಧನ

ಹಾಸನ: ಕೊರೋನಾ ಹರಡುವ ಉದ್ದೇಶದಿಂದ ಎಂಜಲು ಆಹಾರ ನೀಡುತ್ತಿದ್ದರೆನ್ನುವ ಆರೋಪದಡಿ ಹೋಟೆಲ್ ಮಾಲೀಕ ಹಾಗೂ ಆತನ ಮಗನನ್ನು ಹಾಸನದ ಬಡಾವಣೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಡ್ಡಿ ಉಪಯೋಗಿಸಿ ಚಿಕನ್ ಪೀಸ್ ತೆಗೆದು ಬಾಯಿಗಿಟ್ಟುಕೊಂಡು ಮತ್ತೆ ಅದೇ ಕಡ್ಡಿಯನ್ನು ಬಳಸಿ ಚಿಕನ್ ತಿನ್ನುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಇದನ್ನು ಗಮನಿಸಿದ ಪೊಲೀಸರು ಮೊಹಮದ್ ಅಲಿ ಹಾಗೂ ಆತನ ತಂದೆಯನ್ನು ಬಂಧಿಸಿ, ಕೇಸ್ ದಾಖಲಿಸಿದ್ದಾರೆ. ಉದ್ದೇಶಪೂರ್ವಕವಾಗಿ ಕೊರೋನಾ ಹರಡುವ ಯತ್ನ ನಡೆಸಲಾಗಿದೆ ಎಂಬ ಆರೋಪದಡಿ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!