Wednesday, November 30, 2022

ನಂಬಿಕೆ ದ್ರೋಹ ತನಿಖೆ: ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಅಮೆಜಾನ್

Follow Us

newsics.com

ಬೆಂಗಳೂರು: ಖ್ಯಾತ ಆನ್ ಲೈನ್ ಮಾರಾಟ ಸಂಸ್ಥೆಗಳಾಗಿರುವ ಅಮೆಜಾನ್ ಮತ್ತು ಪ್ಲಿಪ್ ಕಾರ್ಟ್ , ಹೂಡಿಕೆ ಕುರಿತ ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು ರಾಜ್ಯ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಅರ್ಜಿ ಇಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ.

ಎರಡೂ ಸಂಸ್ಥೆಗಳು ಪರೋಕ್ಷ ಮಾರ್ಗದಲ್ಲಿ ದೇಶದಲ್ಲಿ ಬಂಡವಾಳ ಹೂಡುತ್ತಿವೆ ಎಂಬ ಆರೋಪ ಕೇಳಿ ಬಂದಿದೆ. ಕಾನೂನಿಗೆ ವಿರುದ್ದವಾಗಿ ಸುತ್ತು ಬಳಸಿ ಹೂಡಿಕೆ ಮಾಡಲಾಗುತ್ತಿದೆ ಎಂಬ ಆರೋಪ ಹೊರಿಸಲಾಗಿದೆ.

ಕಳೆದ ವಾರ ತೀರ್ಪು ನೀಡಿದ್ದ ಹೈಕೋರ್ಟ್ ಈ ಸಂಬಂಧ ತನಿಖೆಗೆ ಆದೇಶ ನೀಡಿತ್ತು.  ಭಾರತೀಯ ಸ್ಪರ್ಧಾತ್ಮಕ ಆಯೋಗಕ್ಕೆ ತನಿಖೆ ನಡೆಸುವಂತೆ ಸೂಚಿಸಿತ್ತು. ಇದೀಗ ನ್ಯಾಯಾಲಯದ ಈ ತೀರ್ಪು ಪ್ರಶ್ನಿಸಿ ಅಮೆಜಾನ್ ಮತ್ತು ಪ್ಲಿಪ್ ಕಾರ್ಟ್ ಮೇಲ್ಮನವಿ ಸಲ್ಲಿಸಿವೆ

ಕೊರೋನಾ ಸೋಂಕಿತ ರೋಗಿಯ ಸಂಬಂಧಿ ಮೇಲೆ ಅತ್ಯಾಚಾರ ಯತ್ನ, ಆರೋಪಿ ಸೆರೆ

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!