Saturday, November 27, 2021

ದುಬಾರಿಯಾಯ್ತು ಬ್ಯಾಡಗಿ ಒಣಮೆಣಸಿನಕಾಯಿ

Follow Us

ಬೆಂಗಳೂರು: ಬ್ಯಾಡಗಿ ಒಣಮೆಣಸಿನಕಾಯಿ ದುಬಾರಿಯಾಗಿದೆ. ಇಲ್ಲಿನ ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ (ಎಪಿಎಂಸಿ) ಬ್ಯಾಡಗಿ ಮೆಣಸಿನಕಾಯಿ ದರ ಸೋಮವಾರ ಗರಿಷ್ಠ 40 ಸಾವಿರ ರೂ.ಗೆ ತಲುಪಿದೆ.
ಕಳೆದ ವರ್ಷ ಸತತ ಮಳೆಯಿಂದಾಗಿ ಹಾವೇರಿ, ಗದಗ, ಧಾರವಾಡ ಹಾಗೂ ಬಳ್ಳಾರಿ ಜಿಲ್ಲೆಯ 40 ಸಾವಿರಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಹಾನಿಯಾಗಿರುವುದೇ ದರ ಹೆಚ್ಚಳಕ್ಕೆ ಕಾರಣ ಎನ್ನಲಾಗಿದೆ.
ಮುಂದಿನ ದಿನಗಳಲ್ಲಿ ಬೆಲೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಗಳಿವೆ ಎನ್ನುತ್ತಾರೆ, ಎಪಿಎಂಸಿ ವರ್ತಕರು.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!