ಬೆಂಗಳೂರು: ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವೂ ಸೇರಿ ಶಾಲೆಗಳ ಪುನಶ್ಚೇತನ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿರುವ ಅಕ್ಷಯ ಪಾತ್ರ ಫೌಂಡೇಷನ್ ನ ರಾಯಭಾರಿಯಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇಮಕಗೊಂಡಿದ್ದಾರೆ.
ಅಣ್ಣಾಮಲೈ ರಾಯಭಾರಿಯಾಗಿರುವುದು ಸಂತಸ ತಂದಿದೆ ಎಂದು ಅಕ್ಷಯ ಪಾತ್ರ ಫೌಂಡೇಷನ್ ಉಪಾಧ್ಯಕ್ಷ ಚಂಚಲಪತಿ ದಾಸ್ ಹೇಳಿದ್ದಾರೆ. ತಮ್ಮ ನೇಮಕದ ಬಗ್ಗೆ ಅಣ್ಣಾಮಲೈ ಕೂಡ ಸಂತಸ ವ್ಯಕ್ತಪಡಿಸಿದ್ದಾರೆ.
ಅಣ್ಣಾಮಲೈ, ಅಕ್ಷಯ ಪಾತ್ರ ಫೌಂಡೇಷನ್ ರಾಯಭಾರಿ
Follow Us