Saturday, November 27, 2021

ಕೊರೋನಾಗೆ ಮತ್ತೊಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 7ಕ್ಕೇರಿಕೆ

Follow Us

ಕಲಬುರಗಿ: ಕಲಬುರಗಿಯಲ್ಲಿ ಕೊರೋನಾಗೆ ಮತ್ತೊಂದು ಬಲಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಕಲಬುರಗಿಯಲ್ಲಿ 55 ವರ್ಷದ ವ್ಯಾಪಾರಿಯೊಬ್ಬರು ಕೊರೋನಾಗೆ ಬಲಿಯಾಗಿದ್ದಾರೆ. ಮಾರಕ ಕೊರೋನಾ ಕಾಯಿಲೆಗೆ ಜಿಲ್ಲೆಯಲ್ಲಿ 3 ನೇ ಬಲಿಯಾಗಿದೆ. ಜಮಾತ್ ಗೆ ಹೋದವರ ಸಂಪರ್ಕದಲ್ಲಿದ್ದ ವ್ಯಕ್ತಿ ಏಪ್ರಿಲ್ 10 ರಂದು ಆಸ್ಪತ್ರೆಗೆ ದಾಖಲಾಗಿದ್ದ ಎಂದು ಕಲಬುರಗಿ ಡಿಸಿ ಶರತ್ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಸೋಮವಾರ ಮತ್ತೆ 15 ಜನರಿಗೆ ಕೊರೋನಾ ವೈರಸ್ ಸೋಂಕು ತಗುಲಿರುವುದು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 247ಕ್ಕೆ ಏರಿಕೆಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!