ಕಾಡಾನೆ ದಾಳಿಗೆ ಮತ್ತೊಬ್ಬ ರೈತ ಬಲಿ

newsics.com ಹಾಸನ: ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾರೆ. ಸಕಲೇಶಪುರ ತಾಲೂಕಿನ‌ ಸುಳ್ಳಕ್ಕಿ ಮೇಲಕೆರೆ ಗ್ರಾಮದ ಕೆಂಪಣ್ಣ (50) ಕಾಡಾನೆ ದಾಳಿಗೆ ಬಲಿಯಾದ ರೈತ. ರೈತ ಕೆಂಪಣ್ಣ ಸೋಮವಾರ ಬೆಳಗ್ಗೆ ಜಮೀನಿಗೆ ತೆರಳಿದ್ದ ವೇಳೆ ಕಾಡಾನೆ ದಾಳಿ ಮಾಡಿದ್ದು ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸಕಲೇಶಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಳಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳಿಯರು ಹಾಗೂ ಸಂಬಂಧಿಕರು ಕಿಡಿಕಾರಿದ್ದಾರೆ. ಕಾಮನ್ವೆಲ್ತ್: ಚಿನ್ನಕ್ಕೆ … Continue reading ಕಾಡಾನೆ ದಾಳಿಗೆ ಮತ್ತೊಬ್ಬ ರೈತ ಬಲಿ