ಬೆಂಗಳೂರು: ನಗರದಲ್ಲಿ ಕೊರೋನಾ ವೈರಸ್ ಸೋಂಕಿಗೆ ಮತ್ತೊಬ್ಬರು ಪೊಲೀಸ್ ಸಾವನ್ನಪ್ಪಿದ್ದಾರೆ.
ನಗರದ ಕಂಟ್ರೋಲ್ ರೂಂನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನಾಗರಾಜ್ ಎಂಬುವರು ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟಿದ್ದಾರೆ.
ಕೊರೋನಾಗೆ ಜಿಲ್ಲಾಧಿಕಾರಿ ಬಲಿ
ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಕೊರೋನಾಗೆ 6 ಪೊಲೀಸರು ಮೃತಪಟ್ಟಿದ್ದಾರೆ. 600ಕ್ಕೂ ಹೆಚ್ಚು ಪೊಲೀಸರಿಗೆ ಕೊರೋನಾ ಸೋಂಕು ತಗುಲಿದೆ.