Monday, April 12, 2021

ಹಾಸನದಲ್ಲಿ ಕೊರೋನಾಗೆ ಮತ್ತೊಂದು ಬಲಿ



ಹಾಸನ: ಜಿಲ್ಲೆಯಲ್ಲಿ ಶುಕ್ರವಾರ ಕೊರೋನಾ ವೈರಸ್ ಗೆ ಮತ್ತೊಂದು ಬಲಿಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಸಕಲೇಶಪುರ ತಾಲೂಕಿನ 75 ವರ್ಷದ ವೃದ್ಧೆ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ. ನ್ಯುಮೋನಿಯಾ, ತೀವ್ರ ಉಸಿರಾಟ ತೊಂದರೆ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದ ವೃದ್ಧೆಗೆ ಹಾಸನದ ಕೋವಿಡ್ ಆಸ್ಪತ್ರೆ ಐಸಿಯುವಿನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!