Wednesday, November 30, 2022

ಉತ್ತರ ಪತ್ರಿಕೆ ಹಗರಣ: ಸಿಸಿಬಿಯಿಂದ ಇಬ್ಬರು ವಿದ್ಯಾರ್ಥಿಗಳ ಬಂಧನ

Follow Us

newsics.com

ಬೆಂಗಳೂರು:  ಲಾಡ್ಜ್ ನಲ್ಲಿ ಕುಳಿತು ಉತ್ತರ ಬರೆದಿದ್ದ ಇಬ್ಬರು ಬಿಎಸ್ಸಿ ವಿದ್ಯಾರ್ಥಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿದ್ಯಾರ್ಥಿಗಳನ್ನು ಚಂದನ್ ಮತ್ತು ಚೇತನ್ ಎಂದು ಗುರುತಿಸಲಾಗಿದೆ.

ಎರಡು ವರ್ಷಗಳಿಂದ ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅನುತೀರ್ಣರಾಗಿದ್ದರು. ಪ್ರಕರಣದ  ಕಿಂಗ್ ಪಿನ್ ಎಂದು ಶಂಕಿಸಲಾಗಿರುವ ಮೊಹಮ್ಮದ್ ನಿಸಾರ್ ಲಾಡ್ಜ್ ನಲ್ಲಿ  ಉತ್ತರ ಬರೆಯಲು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿದ್ದ ಎಂದು ಆರೋಪಿಸಲಾಗಿದೆ.

ಮೊಹಮ್ಮದ್ ನಿಸಾರ್ ತಲೆ ಮರೆಸಿಕೊಂಡಿದ್ದಾನೆ. ಈ ಪ್ರಕರಣ ಸಂಬಂಧ ಇನ್ಸ್ ಪೆಕ್ಟರ್ ಸೇರಿದಂತೆ  8 ಆರೋಪಿಗಳ ವಿರುದ್ಧ ಎಫ್  ಐ ಆರ್ ದಾಖಲಿಸಲಾಗಿತ್ತು.

ಒಂದೇ ದಿನ 62,224 ಜನರಿಗೆ ಕೊರೋನಾ ಸೋಂಕು 1,07,628 ಮಂದಿ ಗುಣಮುಖ, 2542 ಜನರ ಬಲಿ

 

 

ಮತ್ತಷ್ಟು ಸುದ್ದಿಗಳು

vertical

Latest News

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...

ಕೊರೋನಾ ಬಳಿಕ ಕೇರಳದಲ್ಲಿ ಇದೀಗ ದಡಾರ ಭೀತಿ

newsics.com ತಿರುವನಂತಪುರಂ:  ಕೇರಳ ಮತ್ತು ಮಹಾರಾಷ್ಟ್ರದಲ್ಲಿ ದಡಾರ ರೋಗ ವ್ಯಾಪಕವಾಗಿ ಹರಡುತ್ತಿದೆ. ಚಿಕ್ಕಮಕ್ಕಳು ಹೆಚ್ಚಾಗಿ ಇದರ ಸೋಂಕಿಗೆ ತುತ್ತಾಗುತ್ತಿದ್ದಾರೆ. ಕೊರೋನಾದ ಬಳಿಕ ಕೇರಳದಲ್ಲಿ ಇದೀಗ ದಡಾರ ಹಾವಳಿ ಹೆಚ್ಚಾಗಿದೆ. ಕೇರಳದ  ಮಲಪ್ಪುರಂ ಜಿಲ್ಲೆಯಲ್ಲಿ  130 ದಡಾರ...
- Advertisement -
error: Content is protected !!