Friday, September 30, 2022

ಉಗ್ರ ಸಂಘಟನೆ ಜತೆ‌ ನಂಟು: ಬೆಂಗಳೂರಲ್ಲಿ 14 ಜನ ಪೊಲೀಸ್ ವಶಕ್ಕೆ, 19 ಮಂದಿ ವಿರುದ್ಧ ಕೇಸ್

Follow Us

newsics.com

ಬೆಂಗಳೂರು: ಉಗ್ರ ಸಂಘಟನೆಗಳ ಜತೆ ನಂಟು ಹೊಂದಿದ್ದ ಆರೋಪದಡಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ 19 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ‌.

ಬೆಂಗಳೂರಿನ ಕೆ.ಜಿ.ಹಳ್ಳಿ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು

, ಆರೋಪಿಗಳಾದ ಮನ್ಸೂರ್ ಖಾನ್ ಯಾಸೀರ್ ಪಾಷಾ ಸೇರಿದಂತೆ 14 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೇಶ ವಿರೋಧಿ ಚಟುವಟಿಕೆ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಕೆ.ಜಿ. ಹಳ್ಳಿ ಹಾಗೂ ಗೋವಿಂದಪುರ ಠಾಣೆಗಳ ವ್ಯಾಪ್ತಿಯಲ್ಲಿ ಪಿಎಫ್‌ಐ ಸಂಘಟನೆ ಮುಖಂಡರು ಹಾಗೂ ಕಾರ್ಯಕರ್ತರ ಮನೆ ಹಾಗೂ ಕಚೇರಿಗಳಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಫೋನ್‌ಪೇ ಕೇಂದ್ರ ಕಚೇರಿ ಮುಂಬೈನಿಂದ ಕರ್ನಾಟಕಕ್ಕೆ ಸ್ಥಳಾಂತರ ಶೀಘ್ರ

ನನ್ನ ಪತಿ ಚಂಕಿ ಪಾಂಡೆಗೆ ಹಲವು‌ ಮಹಿಳೆಯರ ಜತೆ ಸಂಬಂಧವಿತ್ತು: ಭಾವನಾ ಪಾಂಡೆ

ವಾರಕ್ಕೆ ಮೂರು ದಿನ ಕಚೇರಿಯಿಂದಲೇ ಕೆಲಸ‌ ಕಡ್ಡಾಯಗೊಳಿಸಿದ ಟಿಸಿಎಸ್

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!