Wednesday, November 30, 2022

ಅನು ಪ್ರಭಾಕರ್ ಬನ್ನೇರು ಘಟ್ಟ ರಾಷ್ಟ್ರೀಯ ಉದ್ಯಾನವನದ ರಾಯಭಾರಿ

Follow Us

newsics.com

ಬೆಂಗಳೂರು: ನಟಿ ಅನು ಪ್ರಭಾಕರ್ ಮತ್ತು ಅವರ ಪತಿ ರಘು ಮುಖರ್ಜಿ ಒಂದು ಒಳ್ಳೆಯ ಕೆಲಸಕ್ಕಾಗಿ ಬನ್ನೇರು ಘಟ್ಟ ರಾಷ್ಟ್ರೀಯ ಉದ್ಯಾನವನದ ಜತೆ  ಕೈ ಜೋಡಿಸಿದ್ದಾರೆ. ಈ ಉದ್ಯಾನವನದ ರಾಯಭಾರಿಗಳಾಗಿ ಕೆಲಸ ಮಾಡಲು ಸಮ್ಮತಿ ಸೂಚಿಸಿದ್ದಾರೆ.

ಮೃಗಾಲಯದಲ್ಲಿರುವ ಪ್ರಾಣಿಗಳನ್ನು ಹೇಗೆ ದತ್ತುಪಡೆದುಕೊಳ್ಳಬೇಕು ಮತ್ತು ಯಾವ ಸ್ಕೀಮ್ ಹೇಗೆ ಪ್ರಯೋಜನವಾಗಲಿದೆ ಎಂಬ ಬಗ್ಗೆ ಈ ಸೆಲೆಬ್ರಿಟಿ ಕಪಲ್ ಮಾಹಿತಿ ನೀಡಲಿದ್ದಾರೆ.

ಜನ ಸಾಮಾನ್ಯರ ಕೊಡುಗೆ ಮತ್ತು ಪ್ರೋತ್ಸಾಹದಿಂದ ಈ ಉದ್ಯಾನವನದ ಆರ್ಥಿಕ ಸಂಕಷ್ಟ ನಿವಾರಣೆಗೆ ಇದು ಸಹಕಾರಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಇತ್ತೀಚೆಗೆ  ನಟ ದರ್ಶನ್ ಕೂಡ ಮೃಗಾಲಯದಲ್ಲಿರುವ ಪ್ರಾಣಿಗಳನ್ನು ದತ್ತು ಸ್ವೀಕರಿಸುವಂತೆ ಮನವಿ ಮಾಡಿದ್ದರು. ಇದಕ್ಕೆ ಅತ್ಯುತ್ತಮ ಸ್ಪಂದನೆ ದೊರಕಿತ್ತು.

 

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!