Monday, August 8, 2022

ಮಾದಕ ದ್ರವ್ಯ ಜಾಲ ತನಿಖೆ: ವಿಚಾರಣೆಗೆ ಹಾಜರಾದ ಅನುಶ್ರೀ

Follow Us

newsics.com
ಮಂಗಳೂರು:
ಮಾದಕ ದ್ರವ್ಯ ಜಾಲದ ತನಿಖೆ ನಡೆಸುತ್ತಿರುವ ಮಂಗಳೂರು ಸಿಸಿಬಿ ಅಧಿಕಾರಿಗಳ ಮುಂದೆ ಖ್ಯಾತ ಆ್ಯಂಕರ್ ಅನುಶ್ರೀ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ಬೆಳಿಗ್ಗೆ ತನಿಖಾಧಿಕಾರಿಗಳ ಮುಂದೆ ಹಾಜರಾದ ಅವರು ಎಲ್ಲ ಪ್ರಶ್ನೆಗಳಿಗೂ ಉತ್ತರಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಣಂಬೂರು ಎಸಿಪಿ ಬೆಳ್ಳಿಯಪ್ಪ ನೇತೃತ್ವದ ತಂಡ ಅವರನ್ನು ವಿಚಾರಣೆಗೆ ಗುರಿಪಡಿಸಿದೆ. ಮಾದಕ ದ್ರವ್ಯ ನಂಟಿನ ಆರೋಪಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಕಿಶೋರ್ ಶೆಟ್ಟಿ ಜತೆ ಅನು ಶ್ರೀ ಸಂಪರ್ಕ ಹೊಂದಿದ್ದರು ಎಂದು ಆರೋಪಿಸಲಾಗಿದೆ. ತಮ್ಮ ಮೇಲಿನ ಎಲ್ಲ ಆರೋಪಗಳನ್ನು ಅನು ಶ್ರೀ ತಳ್ಳಿಹಾಕಿದ್ದಾರೆ.

ಮಾದಕ ದ್ರವ್ಯ ಜಾಲ: ಇಂದು ನಟಿ ದೀಪಿಕಾ, ಸಾರಾ ಆಲಿ ಖಾನ್ ವಿಚಾರಣೆ

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಇಂದು ಪ್ರಧಾನಿ ಭಾಷಣ

ಉಕ್ರೇನ್ ಸೇನಾ ವಿಮಾನ ಪತನ; 22 ಮಂದಿ ಸಾವು

ಹೈದರಾಬಾದ್ ನಲ್ಲಿ ಮತ್ತೊಂದು ಮರ್ಯಾದೆ ಹತ್ಯೆ?

ದೇಶದಲ್ಲಿ ಒಂದೇ ದಿನ 85, 362 ಮಂದಿಗೆ ಕೊರೋನಾ ಸೋಂಕು,1089 ಬಲಿ

ಮತ್ತಷ್ಟು ಸುದ್ದಿಗಳು

vertical

Latest News

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...

ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ

newsics.com ಶ್ರೀನಗರ: ಭಯೋತ್ಪಾದಕ ಸಂಘಟನೆಗಳಿಗೆ ಕೆಲವು ವ್ಯಕ್ತಿಗಳು  ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ ನಡೆಸಿದೆ. ಸ್ಥಳೀಯರು ಈ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಶಂಕಿಸಲಾಗಿದೆ. ಈ...
- Advertisement -
error: Content is protected !!