Wednesday, May 25, 2022

ಶಿಕ್ಷಣ ಇಲಾಖೆಗೆ ಹೊಸ ಆಯುಕ್ತರ ನೇಮಕ

Follow Us

newsics.com
ಬೆಂಗಳೂರು: ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಗೆ ನೂತನ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಅನ್ಬುಕುಮಾರ್ ನೇಮಕಗೊಂಡಿದ್ದಾರೆ.
ಹುದ್ದೆ ನಿರೀಕ್ಷೆಯಲ್ಲಿದ್ದ ಅನ್ಬುಕುಮಾರ್ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ಆಯುಕ್ತರನ್ನಾಗಿ ನೇಮಿಸಿ ರಾಜ್ಯಪಾಲರು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಕೆ.ಜಿ.ಜಗದೀಶ್ ಅವರ ಜಾಗಕ್ಕೆ ಅನ್ಬುಕುಮಾರ ಅವರನ್ನು ನೇಮಕ ಮಾಡಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಳಲಿ ಮಸೀದಿಯ ಸ್ಥಳದಲ್ಲಿದೆ ಹಿಂದೂ ದೈವಿ ಶಕ್ತಿ’ : ತಾಂಬೂಲ ಪ್ರಶ್ನೆಯಲ್ಲಿ ಉತ್ತರ

newsics.com ಮಂಗಳೂರು : ಮಂಗಳೂರಿನ ಹೊರವಲಯದಲ್ಲಿರುವ ಮಳಲಿ ಮಸೀದಿಯಲ್ಲಿ ಹಿಂದೂ ದೇವಾಲಯ ಶೈಲಿಯಲ್ಲಿ ಕಟ್ಟಡ ಪತ್ತೆಯಾಗಿತ್ತು ಎಂಬ ವಿವಾದದ ಸಂಬಂಧ ನಡೆಸಲಾದ ತಾಂಬೂಲ ಪ್ರಶ್ನೆಯಲ್ಲಿ ಈ ಸ್ಥಳದಲ್ಲಿ...

ಮಹಿಳೆಯರ ಟಿ 20 ಚಾಲೆಂಜ್​ನಲ್ಲಿ ಮಾಯಾ ವಿಚಿತ್ರ ಬೌಲಿಂಗ್​ : ವಿಡಿಯೋ ವೈರಲ್

newsics.com ಮಹಿಳಾ ಟಿ 20 ಚಾಲೆಂಜ್​ನಲ್ಲಿ ಸೂಪರ್​ನೋವಾಸ್​ ವಿರುದ್ಧದ ಪಂದ್ಯದಲ್ಲಿ ಬೌಲರ್​​ ಮಾಯಾ ಸೋನಾವಾನೆ ವಿಚಿತ್ರವಾಗಿ ಬೌಲಿಂಗ್​ ಮಾಡುವ ಮೂಲಕ ಸೋಶಿಯಲ್​ ಮೀಡಿಯಾದಲ್ಲಿ ಸಖತ್​​ ವೈರಲ್​ ಆಗಿದೆ. ಮಾಯಾ ಸೋನಾವಾನೆ ಬೌಲಿಂಗ್​ ಮಾಡುವುದನ್ನು ನೋಡುವ ವೇಳೆಗೆ...

ಮಳಲಿ ಮಸೀದಿಯಲ್ಲಿ ದೇಗುಲ ಕುರುಹು ಪತ್ತೆ ವಿವಾದ : ತಾಂಬೂಲ ಪ್ರಶ್ನೆಗೆ ಕ್ಷಣಗಣನೆ

newsics.com ಮಂಗಳೂರು ಹೊರವಲಯದಲ್ಲಿರುವ ಗಂಜಿಮಠ ಸಮೀಪದಲ್ಲಿರುವ ಮಳಲಿ ಮಸೀದಿ ನವೀಕರಣ ಕಾರ್ಯದ ವೇಳೆಯಲ್ಲಿ ಹಿಂದೂ ದೇವಾಲಯದ ಕುರುಹುಗಳು ಪತ್ತೆಯಾದ ಸಂಬಂಧ ಇಂದು ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್​ ತಾಂಬೂಲ ಪ್ರಶ್ನೆ ಆಯೋಜಿಸಿದೆ. ಹಿಂದೂ ಧರ್ಮದ...
- Advertisement -
error: Content is protected !!