ಬೆಂಗಳೂರು: ಕೊರೋನಾ ಸೋಂಕಿತರೊಬ್ಬರು ಕೋರ್ಟ್ಗೆ ಹಾಜರಾಗಿದ್ದರಿಂದ ಶನಿವಾರ ಮೇಯೋಹಾಲ್ ಕೋರ್ಟ್ ಕಲಾಪವನ್ನು ಸ್ಥಗಿತಗೊಳಿಸಲಾಯಿತು.
ಕೊರೊನಾ ಸೋಂಕಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮೇಯೋಹಾಲ್ ಕೋರ್ಟ್ಅನ್ನು ಸಂಪೂರ್ಣ ಸ್ಥಗಿತಗೊಳಿಸಲು ಹೈಕೋರ್ಟ್ ರಿಜಿಸ್ಟರ್ ಮುಖ್ಯ ನ್ಯಾಯಾಧೀಶರ ಆದೇಶದ ಮೇರೆಗೆ ಸೂಚಿಸಿದ್ದಾರೆ. ಮೇಯೋಹಾಲ್ ಕೋರ್ಟ್ ನ ಎಲ್ಲ ಕಡೆ ಸ್ಯಾನಿಟೈಸ್ ಮಾಡಲಾಗಿದ್ದು, ಶನಿವಾರದ ಎಲ್ಲ ಕಲಾಪಗಳನ್ನು ಬಂದ್ ಮಾಡಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಕಲಾಪದ ನಡೆಸಲು ಸೂಚಿಸಲಾಗಿದೆ.
ಜೂನ್ 1ರಂದು ಇಲ್ಲಿನ 10ನೆ ಹೆಚ್ಚುವರಿ ಮೆಟ್ರೋ ಪಾಲಿಟಿನ್ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಕೊರೋನಾ ಸೋಂಕಿತ ವ್ಯಕ್ತಿಯೊಬ್ಬರು ಹಾಜರಾಗಿದ್ದರು.
ಮತ್ತಷ್ಟು ಸುದ್ದಿಗಳು
ಮಹಾರಾಣಿ ಕ್ಲಸ್ಟರ್ ವಿ ವಿ ಪರೀಕ್ಷೆ ಮುಂದೂಡಿಕೆ
newsics.com
ಬೆಂಗಳೂರು: ಸಾರಿಗೆ ಮುಷ್ಕರದ ಹಿನ್ನೆಲೆಯಲ್ಲಿ ಮಹಾರಾಣಿ ಕ್ಲಸ್ಟರ್ ವಿಶ್ವ ವಿದ್ಯಾಲಯದ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸಾರಿಗೆ ಮುಷ್ಕರ ಅಂತ್ಯಗೊಂಡ ಬಳಿಕ ಪರೀಕ್ಷೆ ನಡೆಯಲಿದೆ.
ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ವಿಶ್ವ ವಿದ್ಯಾಲಯ ಮುಂದೂಡಿದೆ....
ಕೊರೋನಾ ಸೋಂಕಿತರಿಗೆ ಕೈಗೆ ಮುದ್ರೆ: ಬಿಬಿಎಂಪಿ ತೀರ್ಮಾನ
newsics.com
ಬೆಂಗಳೂರು: ಕೊರೋನಾ ಸೋಂಕಿತರು ಇತರರ ಜತೆ ಬೆರೆಯುವುದನ್ನು ತಪ್ಪಿಸಲು ಸೋಂಕಿತರ ಕೈಗೆ ಮುದ್ರೆ ಹಾಕಲು ಬಿಬಿಎಂಪಿ ತೀರ್ಮಾನಿಸಿದೆ. ಬಿಬಿಎಂಪಿ ಆಯುಕ್ತ ಗೌರವ ಗುಪ್ತಾ ಈ ಮಾಹಿತಿ ನೀಡಿದ್ದಾರೆ.
ವ್ಯಕ್ತಿಯಿಂದ ವ್ಯಕ್ತಿಗೆ ರೋಗ ಹರಡುವುದನ್ನು ತಡೆಗಟ್ಟಬೇಕಾಗಿದೆ....
ಮಾಜಿ ಸಿಎಂ ಕುಮಾರ ಸ್ವಾಮಿಗೆ ಕೊರೋನಾ ಸೋಂಕು
newsics.com
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಕುಮಾರ ಸ್ವಾಮಿ ಕೂಡ ಬೆಳಗಾವಿ ಸೇರಿದಂತೆ ಉಪ ಚುನಾವಣೆ ನಡೆಯುತ್ತಿರುವ ಎಲ್ಲ ಮೂರು ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ನಡೆಸಿದ್ದರು.
ಕುಮಾರ ಸ್ವಾಮಿ ಅವರ ತಂದೆ...
ಸಿಎಂ ಯಡಿಯೂರಪ್ಪ ಮೊಮ್ಮಗಳಿಗೂ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು
newsics.com
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೌಂದರ್ಯ ಅವರ ಪತಿ ಡಾ. ನಿರಂಜನ್ ಅವರಲ್ಲಿ ಕೂಡ ಕೊರೋನಾ ಸೋಂಕಿನ ಲಕ್ಷಣ...
ಮದುವೆಯಲ್ಲಿ ಭಾಗವಹಿಸಿದ 21 ಮಂದಿಗೆ ಕೊರೋನಾ ಸೋಂಕು
newsics.com
ಶಿವಮೊಗ್ಗ: ಭದ್ರಾವತಿ ತಾಲೂಕಿನ ಹೊಸಳ್ಳಿಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿದ 21 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಎಲ್ಲರನ್ನು ಕೊರೋನಾ ಪರೀಕ್ಷೆಗೆ ಗುರಿಪಡಿಸಲು ನಿರ್ಧರಿಸಲಾಗಿದೆ.
ಆರಂಭದಲ್ಲಿ ಮೂವರಲ್ಲಿ ಕೊರೋನಾ ಸೋಂಕಿನ...
ರಾಜ್ಯದಲ್ಲಿ ಉಪ ಚುನಾವಣೆ: ಮತದಾನ ಆರಂಭ
newsics.com
ಬೆಳಗಾವಿ: ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ , ಬಸವ ಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಮತದಾನ ಆರಂಭಗೊಂಡಿದೆ.
ಕೊರೋನಾ ಮಾರ್ಗ ಸೂಚಿ ಪಾಲಿಸಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊರೋನಾ...
ಬೆಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ
newsics.com
ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ.
ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...
ಏ.18ರಂದು ನಿಗದಿಯಾಗಿದ್ದ ಸರ್ವಪಕ್ಷ ಸಭೆ ಮುಂದೂಡಿಕೆ
newsics.com
ಬೆಂಗಳೂರು: ಏ.18ರಂದು ನಿಗದಿಪಡಿಸಿದ್ದ ಸರ್ವಪಕ್ಷ ಸಭೆಯನ್ನು ರದ್ದುಗೊಳಿಸಿ, ಮುಂದೂಡಲಾಗಿದೆ. ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಏಪ್ರಿಲ್ 18ರಂದು ಸಂಜೆ 4ಕ್ಕೆ ಸಭೆ ನಿಗದಿಯಾಗಿತ್ತು.
ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ...
Latest News
ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ
newsics.com
ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ.
ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...
Home
ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು
NEWSICS -
newsics.com
ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ.
ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ ಮಾಹಿತಿ ಹಂಚಿಕೊಂಡಿರುವ ರಿಜಿಜು,...
Home
ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಳಸುವ ರೆಮ್ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ
newsics.com
ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ.
ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...