Saturday, November 26, 2022

ಪತಿಯ ಜತೆ ಜಗಳ, ಮಗನೊಂದಿಗೆ ನೂರು ಕಿಲೋ ಮೀಟರ್ ನಡೆದುಕೊಂಡು ಬಂದ ಪತ್ನಿ

Follow Us

newsics.com

ದಾವಣಗೆರೆ: ಪತಿ ಜತೆ ಜಗಳ ಮಾಡಿದ ಮಹಿಳೆಯೊಬ್ಬರು ತಮ್ಮ ಐದು ವರ್ಷದ ಮಗುವಿನ ಜತೆ ನೂರು ಕಿಲೋಮೀಟರ್ ನಡೆದುಕೊಂಡು ಬಂದಿದ್ದಾರೆ.

ಶಿವಮೊಗ್ಗದ ಗಾಡಿಕೊಪ್ಪದಿಂದ ದಾವಣಗೆರೆಗೆ ನಡೆದುಕೊಂಡು ಬಂದಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ ಈ ವಿಷಯ ಬೆಳಕಿಗೆ ಬಂದಿದೆ.

ನಾಗರತ್ನಮ್ಮ ಎಂಬುವರು ಪತಿಯ ಮೇಲಿನ ಸಿಟ್ಟಿನಿಂದ 100 ಕಿಲೋಮೀಟರ್ ನಡೆದುಕೊಂಡು ಬಂದಿದ್ದಾರೆ.

ಬಳಿಕ ವಿಷಯ ಅರಿತ ಪೊಲೀಸರು ದಾವಣಗೆರೆಯ ತುಂಬುಗೆರಿಯಲ್ಲಿರುವ ಅವರ ಸಹೋದರಿ ಮನೆಗೆ ತೆರಳಲು ವಾಹನ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ವಿಶ್ವನಾಥ್ ಆನಂದ್ ಜತೆ ನಟ ಕಿಚ್ಚ ಸುದೀಪ್ ಚೆಸ್ ಪಂದ್ಯ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!