Tuesday, October 4, 2022

ಕೊಡಗಿನಲ್ಲಿ ಪ್ರವಾಸಿಗರ‌ ಮೇಲೆ ಹಲ್ಲೆ

Follow Us

newsics.com

ಮಡಿಕೇರಿ: ಕೊಡಗಿಗೆ ಆಗಮಿಸಿದ್ದ‌ ದೆಹಲಿ ಪ್ರವಾಸಿಗರ ಮೇಲೆ ಹಿಂದೂ ಯುವಕರ ಗುಂಪು ದಾಳಿ ನಡೆಸಿದ ಘಟನೆ ಮಡಿಕೇರಿಯ ಮಂಡಲಪಟ್ಟಿಯಲ್ಲಿ ನಡೆದಿದೆ.

ಉತ್ತರ ಭಾರತ ಮೂಲದ ನಂದಾ ಕಿಶನ್, ಸಮನ್ ಸಾಜಿದ್, ಶಂಶೀರ್ ಹಾಗೂ ಇಬ್ಬರು ಯುವತಿಯರು ಓರ್ವ ಹಿಂದೂ ಯುವತಿ ಮಡಿಕೇರಿಯ ಪ್ರವಾಸಕ್ಕೆ ಆಗಮಿಸಿದ್ದರು. ಪ್ರವಾಸ ಮುಗಿಸಿ ವಾಪಸ್ಸಾಗಲು ಕಾರಿನ ಬಳಿ ಬಂದಾಗ ಐವರು ಯುವಕರ ಗುಂಪು ದಾಳಿ ನಡೆಸಿದೆ.

ಹಿಂದೂ ಯುವತಿಯೊಬ್ಬರು ಇಬ್ಬರು ಮುಸ್ಲಿಮ್ ಯುವಕರೊಂದಿಗೆ ಪ್ರವಾಸಕ್ಕೆ ಬಂದಿದ್ದರ ವಿರುದ್ಧ ಯುವಕರ ಈ ಗುಂಪು ಆಕ್ಷೇಪ ವ್ಯಕ್ತಪಡಿಸಿ ಹಲ್ಲೆ ನಡೆಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇಬ್ಬರು ಯುವತಿಯರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು ದಾಳಿಯ ಘಟನೆಯನ್ನು ಹೆಮ್ಮೆಯಿಂದ ವಿವರಿಸಲಾಗಿದೆ. ಈ ಘಟನೆ ಬಗ್ಗೆ ನಂದಾ ಕಿಶನ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಮುಳಬಾಗಿಲು ಬಳಿ ಬಸ್ ಪಲ್ಟಿ : ಇಬ್ಬರ ಸಾವು, 20 ಮಂದಿಗೆ ಗಾಯ

ಶಿವಮೊಗ್ಗ, ಭದ್ರಾವತಿಯಲ್ಲಿ ಇಂದು ಶಾಲಾ ಕಾಲೇಜು ಪುನಾರಂಭ

ಬಿಬಿಎಂಪಿ ಚುನಾವಣೆ: ರಾಜ್ಯ ಸರ್ಕಾರದಿಂದ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

ಮತ್ತಷ್ಟು ಸುದ್ದಿಗಳು

vertical

Latest News

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು...

ಜಮ್ಮು, ರಜೌರಿಯಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

newsics.com ಶ್ರೀನಗರ: ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಮತ್ತು ರಜೌರಿಯಲ್ಲಿ ಇಂಟರ್ ನೆಟ್ ಸೇವೆಯನ್ನು ತಾತ್ಕಲಿಕವಾಗಿ ರದ್ದುಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಮಿತ್ ಈಗಾಗಲೇ ಜಮ್ಮು...

ಡಿಜಿಪಿ ಹೇಮಂತ್ ಲೋಹಿಯಾ ಹತ್ಯೆ ಪ್ರಕರಣ: ಶಂಕಿತ ಆರೋಪಿ ಬಂಧನ

newsics.com ಜಮ್ಮು: ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ  ಹೇಮಂತ್ ಲೋಹಿಯಾ ಹತ್ಯೆ ಪ್ರಕರಣದ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ.  ಜಮ್ಮುವಿನ ಮನೆಯಲ್ಲಿ  ಪೊಲೀಸ್ ಮಹಾ ನಿರ್ದೇಶಕ ಶ್ರೇಣಿಯ  ಹೇಮಂತ್ ಲೋಹಿಯಾ ಅವರನ್ನು ಬರ್ಬರವಾಗಿ ಹತ್ಯೆ...
- Advertisement -
error: Content is protected !!