Wednesday, July 6, 2022

ತಮ್ಮ ಪಾಠ ಸೇರ್ಪಡೆಗೆ ಅನುಮತಿ ನಿರಾಕರಿಸಿದ ಲೇಖಕ ದೇವನೂರ ಮಹಾದೇವ

Follow Us

newsics.com

ಮೈಸೂರು: ‘ನನ್ನ ಪಾಠ ಸೇರಿದ್ದರೆ ಕೂಡಲೇ ಕೈ ಬಿಡಬೇಕು’ ಎಂದು ಪಠ್ಯ ಪುಸ್ತಕ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿರುವ ಲೇಖಕ ದೇವನೂರ ಮಹಾದೇವ ತಮ್ಮ ಪಾಠ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದಾರೆ.

‘ನನ್ನದೊಂದು ಕಥನವನ್ನು ಹತ್ತನೇ ತರಗತಿ ಕನ್ನಡ ಪಠ್ಯ ಪುಸ್ತಕದಲ್ಲಿ ಸೇರಿಸಿದೆ ಎನ್ನಲಾಗಿದೆ. ಸ್ವೀರಿಸುವುದು, ಕೈಬಿಡುವುದು ಆಗಾಗ ನಡೆಯುತ್ತಿದ್ದು, ಒಂದು ವೇಳೆ ನನ್ನ ಕಥನದ ಭಾಗವನ್ನು ಪಠ್ಯದಲ್ಲಿ ಸೇರಿಸದಿದ್ದಲ್ಲಿ ನನಗೆ ಬಹಳಷ್ಟು ಖುಷಿಯಾಗುತ್ತದೆ. ಒಂದು ವೇಳೆ ಸೇರಿಸಿದ್ದರೆ, ಖಂಡಿತ ನನ್ನ ಒಪ್ಪಿಗೆ ಇಲ್ಲ. ಈಗಾಗಲೇ ಹಿಂದೆ ಒಂದು ಸಾರಿ ಅನುಮತಿ ನೀಡಿದ್ದೆ. ಅದನ್ನು ಹಿಂಪಡೆಯುತ್ತೇನೆ’ ಎಂದಿದ್ದಾರೆ.

ರಾಜ್ಯದಲ್ಲಿಂದು 118 ಕೋವಿಡ್ ಪ್ರಕರಣ ಪತ್ತೆ

 

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!