Monday, November 29, 2021

ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಮಂಗನ ಖಾಯಿಲೆ

Follow Us

ಬೆಂಗಳೂರು: ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಕಾಡುತ್ತಿರುವ ಮಂಗನ ಖಾಯಿಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.
ಮಂಗನ ಖಾಯಿಲೆ ಪೀಡಿತರು ಚಿಕಿತ್ಸೆ ಪಡೆಯಲು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಅಡಿ ಇದೀಗ ರಾಜ್ಯ ಸರ್ಕಾರ ಅವಕಾಶ ನೀಡಿದೆ.
ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನ ಕಾರ್ಯಕಾರಿ ನಿರ್ದೇಶಕರು, ಕ್ಯಾಸನೂರು ಅರಣ್ಯ ಖಾಯಿಲೆ(ಕೆ ಎಫ್ ಡಿ)/ ಮಂಗನ ಖಾಯಿಲೆ ಒಂದು ವೈರಾಣುವಿನಿಂದ ಹರಡುವ ಖಾಯಿಲೆಗಳಾಗಿದ್ದು, ಕಳೆದ 6 ದಶಕಗಳಿಂದ ಕಾಣುತ್ತಿದೆ. ಆರಂಭದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡದ ಭಾಗದಲ್ಲಿ ಕಾಣಿಸಿತ್ತು. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಕಾಣುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!