Wednesday, July 6, 2022

ಆಫ್’ಲೈನ್’ನಲ್ಲೇ ಬ್ಯಾಕ್’ಲಾಗ್ ಪರೀಕ್ಷೆ- ವಿಟಿಯು

Follow Us

ಬೆಂಗಳೂರು: ಕೊರೋನಾ ಅಬ್ಬರದ ನಡುವೆಯೇ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಪದವಿಪೂರ್ವ, ಪದವಿ ತರಗತಿಗಳ ಬ್ಯಾಕ್ ಲಾಗ್ ವಿಷಯಗಳ ಪರೀಕ್ಷೆ ನಡೆಸುವುದಾಗಿ ಘೋಷಿಸಿದೆ.
ಅಲ್ಲದೆ ಆಫ್ ಲೈನ್ ನಲ್ಲೇ ಪರೀಕ್ಷೆ ನಡೆಸುವುದಾಗಿ ವಿಟಿಯು ಹೇಳಿರುವುದು ವಿದ್ಯಾರ್ಥಿ ಹಾಗೂ ಪೋಷಕರಲ್ಲಿ ಆತಂಕ ಹೆಚ್ಚಿಸಿದೆ.
ಮುಂದಿನ ಸೆಮಿಸ್ಟರ್‌ಗೆ ಹೋಗಲು ಅನರ್ಹರಾಗಿರುವ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬರೆಯಬೇಕು ಎಂದು ವಿಟಿಯು ಹೇಳಿದೆ.
ಬ್ಯಾಕ್ ಲಾಗ್ ವಿಷಯಗಳ ಪರೀಕ್ಷೆಯನ್ನು ಮುಂದಿನ ಸೆಮಿಸ್ಟರ್‌ನಲ್ಲಿ ನಡೆಸಿದರೆ ವಿದ್ಯಾರ್ಥಿಗಳಿಗೆ ಹೆಚ್ಚಿನ ವಿಷಯ ಓದಬೇಕಾಗಿ ಬರಲಿದ್ದು, ಒತ್ತಡ ಉಂಟಾಗಲಿದೆ ಎಂದು ವಿಟಿಯು ಕುಲಪತಿ ವಿಶ್ವವಿದ್ಯಾಲಯದ ಕುಲಪತಿ ಡಾ.ಕರಿಸಿದ್ಧಪ್ಪ ತಿಳಿಸಿದ್ದಾರೆ.

ಕೊರೋನಾಗೆ ಹೆಸರಾಂತ ವೈದ್ಯ ಬಲಿ

ವಿಟಿಯು ಆಗಸ್ಟ್ 1ರಿಂದ 14ರವರೆಗೆ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸಲಾಗುತ್ತದೆ. ಇದು ಕಡ್ಡಾಯವಲ್ಲ ಎಂದು ಹೇಳಿತ್ತು. ಆಗಸ್ಟ್ 17ರಿಂದ 21ರವರೆಗೆ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ವೈವಾ ಹಾಗೂ 24 ರಿಂದ 30ರವರೆಗೆ ಆಫ್‌ ಲೈನ್‌ನಲ್ಲಿಯೇ ಪರೀಕ್ಷೆ ಮಾಡಲಾಗುತ್ತದೆ ಎಂದು ಹೇಳಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!