Saturday, November 27, 2021

ಬೆಂಗಳೂರಲ್ಲಿ ಏ.20ರವರೆಗೆ ನಿಷೇಧಾಜ್ಞೆ

Follow Us

ಬೆಂಗಳೂರು: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಏಪ್ರಿಲ್ 14 ರ ಮಧ್ಯರಾತ್ರಿಯಿಂದ 20ರ ಮಧ್ಯರಾತ್ರಿವರೆಗೆ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶಿಸಿದ್ದಾರೆ.
ಕೊರೋನಾ ವ್ಯಾಪಕವಾಗುತ್ತಿರುವ ಹಿನ್ನೆಲೆ ಹಾಗೂ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಈ ಕ್ರಮ ಕೈಗೊಂಇರುವುದಾಗಿ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...

ಲಾಲೂ ಪ್ರಸಾದ್ ಯಾದವ್ ಅಸ್ವಸ್ಥ: ಏಮ್ಸ್‌ಗೆ ದಾಖಲು

newsics.com ನವದೆಹಲಿ: ಆರ್‌ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಏಮ್ಸ್‌ನ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿದೆ. 73 ವರ್ಷದ ಲಾಲೂ ಅವರು ಜ್ವರ, ದಣಿವಿನಿಂದ ಬಳಲಿದ್ದು,...
- Advertisement -
error: Content is protected !!